Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಶಹಾಪುರ | ಹಳೆ ಬಸ್ ನಿಲ್ದಾಣದ ಬಳಿ ಕಸದ...

ಶಹಾಪುರ | ಹಳೆ ಬಸ್ ನಿಲ್ದಾಣದ ಬಳಿ ಕಸದ ರಾಶಿ: ನಗರಸಭೆ ವಿರುದ್ಧ ದಲಿತ ಸೇನೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 Nov 2026 5:51 PM IST
share
ಶಹಾಪುರ | ಹಳೆ ಬಸ್ ನಿಲ್ದಾಣದ ಬಳಿ ಕಸದ ರಾಶಿ: ನಗರಸಭೆ ವಿರುದ್ಧ ದಲಿತ ಸೇನೆ ಆಕ್ರೋಶ

ಶಹಾಪುರ: ನಗರದ ಹಳೆ ಬಸ್ ನಿಲ್ದಾಣದ ಸಮೀಪ ಕಸದ ರಾಶಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಅದನ್ನು ತೆರವುಗೊಳಿಸಲು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ ಪ್ರಮುಖ ಸ್ಥಳದಲ್ಲೇ ತ್ಯಾಜ್ಯ ಸಂಗ್ರಹವಾಗಿರುವುದಕ್ಕೆ ದಲಿತ ಸೇನೆ ರಾಜ್ಯ ಸಂಘಟನೆಯ ಕಾರ್ಯದರ್ಶಿ ಶಾಂತಪ್ಪ ಸಾಲಿಮನಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕಾದ ನಗರಸಭೆ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಹಳೆ ಬಸ್ ನಿಲ್ದಾಣದ ಸುತ್ತಮುತ್ತ ಕಸದ ರಾಶಿ ಸಂಗ್ರಹವಾಗಿರುವುದರಿಂದ ದುರ್ವಾಸನೆ ಹರಡುವುದರ ಜತೆಗೆ ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸ್ವಚ್ಛ ನಗರ ನಿರ್ಮಾಣದ ಹೆಸರಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಗರಸಭೆ, ನಗರದ ಪ್ರಮುಖ ಪ್ರದೇಶದಲ್ಲಿರುವ ಕಸದ ಸಮಸ್ಯೆ ಪರಿಹರಿಸಲು ಏಕೆ ಮುಂದಾಗುತ್ತಿಲ್ಲ? ಸ್ವಚ್ಛತೆ ಕೇವಲ ಪ್ರಚಾರ ಮತ್ತು ಘೋಷಣೆಗಳಿಗೆ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಳೆ ಬಸ್ ನಿಲ್ದಾಣದ ಬಳಿಯ ಕಸದ ರಾಶಿಯನ್ನು ತಕ್ಷಣ ತೆರವುಗೊಳಿಸಬೇಕು. ಪ್ರತಿದಿನ ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ವಿರುದ್ಧ ಜಾಗೃತಿ ಮೂಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಚ್ಛತಾ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿಯ ಜವಾಬ್ದಾರಿಯನ್ನೂ ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೇ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಶಾಂತಪ್ಪ ಸಾಲಿಮನಿ ಎಚ್ಚರಿಕೆ ನೀಡಿದ್ದಾರೆ.

Tags

Dalit SeneBus standShahapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X