Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್ | ಬಿಜೆಪಿ ದಲಿತ, ಮುಸ್ಲಿಂ,...

ಗುರುಮಠಕಲ್ | ಬಿಜೆಪಿ ದಲಿತ, ಮುಸ್ಲಿಂ, ಹಿಂದುಳಿದ ವರ್ಗದ ಮತದಾರರನ್ನು ಗುರಿಯಾಗಿಸುತ್ತಿದೆ : ಬಾಬುರಾವ್ ಚಿಂಚನಸೂರ ಆರೋಪ

ವಾರ್ತಾಭಾರತಿವಾರ್ತಾಭಾರತಿ14 July 2026 5:51 PM IST
share
ಗುರುಮಠಕಲ್ | ಬಿಜೆಪಿ ದಲಿತ, ಮುಸ್ಲಿಂ, ಹಿಂದುಳಿದ ವರ್ಗದ ಮತದಾರರನ್ನು ಗುರಿಯಾಗಿಸುತ್ತಿದೆ : ಬಾಬುರಾವ್ ಚಿಂಚನಸೂರ ಆರೋಪ
ಯಡ್ಡಳ್ಳಿಯಲ್ಲಿ ಎಸ್‌ಐಆರ್ ಜಾಗೃತಿ ಕಾರ್ಯಕ್ರಮ

ಗುರುಮಠಕಲ್ : ಬಿಜೆಪಿ ಪಕ್ಷವು ದಲಿತರು, ಮುಸ್ಲಿಮರು ಹಾಗೂ ಹಿಂದುಳಿದ ವರ್ಗದ ಮತದಾರರನ್ನು ಮತದಾನ ಪ್ರಕ್ರಿಯೆಯಿಂದ ದೂರವಿಡುವ ಅಜೆಂಡಾದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಆರೋಪಿಸಿದರು.

ತಾಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಲ್‌ಒಗಳಿಗೆ ಅಗತ್ಯ ನಮೂನೆಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವಂತೆ ಮಹಿಳೆಯರು ಹಾಗೂ ಗ್ರಾಮಸ್ಥರಿಗೆ ಮನವಿ ಮಾಡಿದರು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಸರಿಯಾಗಿರುವುದನ್ನು ಪ್ರತಿಯೊಬ್ಬರೂ ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, “ನಾನು ಈಗ ಅಧಿಕಾರದಲ್ಲಿಲ್ಲ. ಆದ್ದರಿಂದ ನಿಮ್ಮ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಮಾಡಲು ಸಾಧ್ಯವಾಗುತ್ತಿಲ್ಲ. ನನಗೆ ತಂದೆ-ತಾಯಿ ಯಾರೂ ಇಲ್ಲ. ನೀವೇ ನನ್ನ ಕುಟುಂಬ. ನಾನು ಇರುವವರೆಗೆ ನಿಮ್ಮ ಸೇವೆ ಮಾಡುತ್ತೇನೆ” ಎಂದು ಹೇಳಿದರು.

ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣ ಚಪೇಟ್ಲಾ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರು ಜಾಗೃತರಾಗಬೇಕು. ಮತದಾರರ ಪಟ್ಟಿಯಿಂದ ಯಾರ ಹೆಸರೂ ಕೈಬಿಡದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ನಿಗದಿತ ಅವಧಿಯಲ್ಲಿ ಫಾರ್ಮ್ ಭರ್ತಿ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ವೀರಭದ್ರಪ್ಪ ಯಡ್ಡಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಶರಣಪ್ಪ ಸೋಮಣೋರ, ಬಸವರಾಜ ಬಾಚವಾರ್, ಆಶಾಪ್ಪ ಚಿನ್ನಾಕಾರ್, ಹಣಮಂತ ಲಿಂಗೇರಿ, ಅಮೃತರಡ್ಡಿ ಹತ್ತಿಕುಣಿ, ಮುನಿಂದ್ರರಡ್ಡಿ ಜಟ್ಟೂರ್, ಶರಣಗೌಡ ಪೋಲಿಸ್ ಪಾಟೀಲ್, ಚಂದ್ರಕಾಂತ ಹತ್ತಿಕುಣಿ, ಚಂದ್ರು ಬಾಡಿಯಾಳ, ಬಸಪ್ಪ ಚಾಮನಳ್ಳಿ, ವೆಂಕಟೇಶ ತೇಲುಗೂರು, ಹಣಮಂತ ಚಾಮನಳ್ಳಿ, ಶ್ರೀಶೈಲ ಚಾಮನಳ್ಳಿ, ಹೊನ್ನಪ್ಪ ಟಿ. ನಾಟೇಕಾರ್, ಭೀಮರಾಯ ಕಳ್ಳಿ, ಜ್ಞಾನಮಿತ್ರಪ್ಪ ಆಶನಾಳ, ಶಿರೋಮಣಿ ಕಿಲ್ಲನಕೇರಾ, ಚಂದ್ರಾಮಪ್ಪ ಬಂದಳಿಕರ್, ದೇವಪ್ಪ ನಾಯ್ಕೋಡಿ, ಜಗಪ್ಪ ಮಡಿವಾಳ, ಹೊನ್ನಪ್ಪ ಎಸ್ ನಾಟೇಕಾರ್, ಭೀಮರಾಯ ಎಸ್ ನಾಟೇಕಾರ್, ಸಾಯಿಬಣ್ಣ ಎಚ್. ನಾಟೇಕಾರ್, ಮಲ್ಲು ಹೊಸ್ಮನಿ, ಸಾಬಣ್ಣ ಬಂದಳಿಕರ್, ಶರಣಪ್ಪ ನೀರಕಟ್, ಮಹಾದೇವಪ್ಪ ಮನೆನೋರ್, ರಡ್ಡಿ ಬಂದಳ್ಳಿ, ಹಂಪಯ್ಯ ಬಿ ನಾಟೇಕಾರ್, ಸಾಬರಡ್ಡಿ ಹತ್ತಿಕುಣಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ವೇಳೆ ಜೆಡಿಎಸ್ ಪಕ್ಷದ ಭೀಮರಾಯ ಮಣೆನೋರ್, ಮಲ್ಲಪ್ಪ ಮಣೆನೋರ್, ನಾಗಪ್ಪ ಮಣೆನೋರ್, ಸಿದ್ದಪ್ಪ ನಾಯ್ಕೋಡಿ ಹಾಗೂ ದೊಡ್ಡ ಮಲ್ಲಪ್ಪ ಮಣೆನೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಮುಖಂಡರು ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.


Tags

YaddalliSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X