Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಿಶೇಷ...

ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ18 July 2026 7:43 PM IST
share
ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

ಕೆಂಭಾವಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವು ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬಿರುಸಿನಿಂದ ಸಾಗುತ್ತಿದ್ದು, ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ರಾಷ್ಟ್ರೀಯ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

ನಗರದ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪುರಸಭೆಯ ಸಿಬ್ಬಂದಿಯನ್ನು ಬೂತ್ ಮಟ್ಟದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಲಾಗಿದ್ದು, ಅವರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಕೆಂಭಾವಿ ಪುರಸಭೆ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 98ರ ಬಿಎಲ್‌ಒ ಮಾಲನ್ ಬೇಗಂ ಹಾಗೂ ಪುರಸಭೆ ಸಿಬ್ಬಂದಿಗಳಾದ ಸಿದ್ದು ದೊಡ್ಡಮನಿ ಮತ್ತು ನಬೀಸಾಬ್ ಅವರು ಸಾರ್ವಜನಿಕರನ್ನು ಭೇಟಿ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಹೊಸ ನೋಂದಣಿ, ತಿದ್ದುಪಡಿ ಹಾಗೂ ಇತರೆ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಬದಲಾವಣೆ ಅಗತ್ಯವಿರುವ ಅರ್ಹ ನಾಗರಿಕರು ಈ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Tags

Kembhavi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X