Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಕ್ರೀಡೆಗಳು ಮಾನಸಿಕ, ದೈಹಿಕ ಆರೋಗ್ಯವನ್ನು...

ಕ್ರೀಡೆಗಳು ಮಾನಸಿಕ, ದೈಹಿಕ ಆರೋಗ್ಯವನ್ನು ಗಟ್ಟಿಗೊಳಿಸುತ್ತವೆ: ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ26 Oct 2026 7:14 PM IST
share
ಕ್ರೀಡೆಗಳು ಮಾನಸಿಕ, ದೈಹಿಕ ಆರೋಗ್ಯವನ್ನು ಗಟ್ಟಿಗೊಳಿಸುತ್ತವೆ: ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಗಟ್ಟಿಗೊಳಿಸುವ ಮೂಲಕ ಉತ್ತಮ ಆರೋಗ್ಯ ಹೊಂದಲು ಬಹಳ ಸಹಕಾರಿಯಾಗುತ್ತದೆ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಇಲ್ಲಿನ ಟೆನಿಸ್ ಕ್ಲಬ್ ವತಿಯಿಂದ ಆಫಿಸರ್ ಕ್ಲಬ್ ಆವರಣದಲ್ಲಿ ನಡೆದ ಕ್ರೀಡೆಗಳಲ್ಲಿ ವಿಜೇತ ಆಟಗಾರರಿಗೆ ಮಾಜಿ ಶಾಸಕ ದಿ.ನಾಗಣ್ಣಗೌಡ ಕಂದಕೂರ ಫೌಂಡೇಶನ್ ನಿಂದ ಬಹುಮಾನ ವಿತರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ, ದೇಶಿಯ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಸೋಲು, ಗೆಲುವು ಸಮಾನವಾಗಿ ಸ್ವೀಕರಿಸುವ ಮೂಲಕ ಆಟಗಳನ್ನು ಆಡಬೇಕು. ಸೋಲು ಗೆಲುವಿನ‌ ಮೆಟ್ಟಿಲು ಎಂಬ ಭಾವನೆಯಲ್ಲಿ ಮತ್ತು ಸ್ಪರ್ಧಾತ್ಮಕ ಮನಸ್ಸಿನಿಂದ ಆಟಗಾರರು ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದರು.

ಸದೃಢ ಮತ್ತು ಉತ್ತಮ ಆರೋಗ್ಯಕ್ಕೆ ಕ್ರೀಡೆ ಸರಿಯಾದ ಔಷಧಿ ಇದ್ದಂತೆ, ನಿತ್ಯ ವಾಕಿಂಗ್, ಯೋಗ,ಧ್ಯಾನ ಮತ್ತು ಆಟಗಳನ್ನು ಆಡುವುದರಿಂದ ಬಿಪಿ, ಶುಗರ್ ಸೇರಿದಂತೆಯೇ ಇತರೆ ರೋಗಗಳನ್ನು ತಡೆಯಬಹುದೆಂದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇಂದು ಕ್ರೀಡೆಗಳಿಗೆ ಬಹಳ ಮಹತ್ವವಿದೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರದಲ್ಲಿ ಮಾನ್ಯತೆ ಹೆಚ್ಚಾಗಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರ ಆರ್ಥಿಕ ಸಹಕಾರ ಸೇರಿದಂತೆ ಸೌಲಭ್ಯಗಳು ನೀಡುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಇನ್ನು ಹೆಚ್ಚಿನ‌ ಸಾಧನೆ‌ ಮಾಡಲಿ ಎಂದರು.

ಈ ವೇಳೆ ಉದ್ಯಮಿ ಮಲ್ಲಿಕಾರ್ಜುನರೆಡ್ಡಿ ಕಂದಕೂರ, ಹೆಚ್ಚುವರಿ ಎಸ್ ಪಿ ಧರಣೇಶ, ಆಯೋಜಕರಾದ ಅಜಯರೆಡ್ಡಿ ಏಲ್ಹೆರಿ, ನೀಲಕೃಷ್ಣ, ಪ್ರಸಾದ, ಡಾ.ಶರಣಗೌಡ ಕೊಡ್ಲಾ, ಮಹೇಶರೆಡ್ಡಿ ಹತ್ತಿಕುಣಿ ಇತರರಿದ್ದರು.


Tags

SportsMLASharangowda Kandakura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X