Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ನ.24ರಂದು ಶಿವಶರಣ ಮೇದಾರ...

ಸುರಪುರ | ನ.24ರಂದು ಶಿವಶರಣ ಮೇದಾರ ಕೇತಯ್ಯನವರ 896ನೇ ಜಯಂತಿ, ಸಮಾವೇಶ : ನಾಗಪ್ಪ ಚವಲ್ಕರ್

ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ23 Nov 2026 4:34 PM IST
share
ಸುರಪುರ | ನ.24ರಂದು ಶಿವಶರಣ ಮೇದಾರ ಕೇತಯ್ಯನವರ 896ನೇ ಜಯಂತಿ, ಸಮಾವೇಶ : ನಾಗಪ್ಪ ಚವಲ್ಕರ್

ಸುರಪುರ: ರಾಜ್ಯದಲ್ಲಿರುವ ಮೇದಾರ ಸಮುದಾಯವನ್ನು ಸರ್ಕಾರ ಕಡೆಗಣಿಸುತ್ತಿದೆ. ಸಮುದಾಯದ ಸಮಸ್ಯೆಗಳು ಹಾಗೂ ಬೇಡಿಕೆಗಳತ್ತ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಶ್ರೀ ಗುರು ಮೇದಾರ ಕೇತೇಶ್ವರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ಸೇವಾ ಸಂಘದ ನೇತೃತ್ವದಲ್ಲಿ ನ.24ರಂದು ಶಿವಶರಣ ಮೇದಾರ ಕೇತಯ್ಯನವರ 896ನೇ ಜಯಂತಿ ಅಂಗವಾಗಿ ಸಮಾವೇಶ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ನಾಗಪ್ಪ ಚವಲ್ಕರ್ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮದಲ್ಲಿ ಮೇದಾರ ಗುರುಪೀಠದ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸುರಪುರ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೆರವಣಿಗೆಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ರಾಜಾ ಹನುಮಪ್ಪ ನಾಯಕ ತಾತಾ, ರಾಜಾ ಮುಕುಂದ ನಾಯಕ, ರಾಜಾಕುಮಾರ ನಾಯಕ, ವಕೀಲ ಅರವಿಂದ ಕುಮಾರ, ವಿಠ್ಠಲ್ ಯಾದವ್, ಸೋಮನಾಥ ಡೊಣ್ಣಿಗೇರ ಹಾಗೂ ಶಂಕರ್ ನಾಯಕ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ. ತಾಲೂಕು ಮೇದಾರ ಸಮಾಜದ ಅಧ್ಯಕ್ಷ ರಾಘವೇಂದ್ರ ಪೊಲೀಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮತ್ತೋರ್ವ ಮುಖಂಡ ಹಾಗೂ ವಕೀಲ ನಾಗಪ್ಪ ಚವಲ್ಕರ್ ಮಾತನಾಡಿ, ನವೆಂಬರ್ 24ರಂದು ನಗರದ ಗರುಡಾದ್ರಿ ಕಲಾಮಂದಿರದಲ್ಲಿ ನಡೆಯುವ ಶಿವಶರಣ ಮೇದಾರ ಕೇತಯ್ಯನವರ ಜಯಂತಿ ಹಾಗೂ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮೇದಾರ ಸಮುದಾಯದವರು ಭಾಗವಹಿಸಲಿದ್ದಾರೆ. ಸಮುದಾಯದ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸಮುದಾಯದ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಮೇದಾರ ಸಮಾಜದ ಅಧ್ಯಕ್ಷ ರಾಘವೇಂದ್ರ ಪೊಲೀಸ್, ಶರಣಗೌಡ ಪಾಟೀಲ್, ಪರಶುರಾಮ ಪೊಲೀಸ್, ಶ್ರೀನಿವಾಸ ವಕೀಲರು, ಗೋಪಾಲ ಚವಲ್ಕರ್, ಶಿವಪ್ಪ ಚವಲ್ಕರ್, ಹಣಮಂತ ಕಳ್ಳಿಮನಿ, ಪರಶುರಾಮ ಚಾಮನಾಳ, ವೆಂಕಟೇಶ ಕಳ್ಳಿಮನಿ, ಯಂಕಪ್ಪ ಕುದುರಿಮನಿ, ಪರಶುರಾಮ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

SurapuraShivasharanaMedara Ketayya
share
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ
ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X