Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಮರಳು ಸರಬರಾಜಿಗೆ ಆಗ್ರಹಿಸಿ...

ಸುರಪುರ | ಮರಳು ಸರಬರಾಜಿಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Oct 2026 7:59 PM IST
share
ಸುರಪುರ | ಮರಳು ಸರಬರಾಜಿಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

ಸುರಪುರ: ಮರಳು ಸರಬರಾಜು ಇಲ್ಲದೆ ಕಟ್ಟಡ ಕಾರ್ಮಿಕರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಮರಳು ಸರಬರಾಜು ಮಾಡಲು ಅವಕಾಶ ನೀಡುವಂತೆ ಆಗ್ರಹಿಸಿ ಕರ್ನಾಟಕ ಕಟ್ಟುವ ಮತ್ತು ಕಲ್ಲು ಪಡೆಯುವ ಕ್ವಾರಿ ಕಾರ್ಮಿಕರ ಎಐಟಿಯುಸಿ ಸಂಯೋಜಿತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಸಾವಿರಾರು ಕಟ್ಟಡ ಕಾರ್ಮಿಕರು ತಮ್ಮ ಕೆಲಸವನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇದೀಗ ಮರಳು ಸರಬರಾಜು ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಕಟ್ಟಡ ಕಾಮಗಾರಿಗಳು ನಿಂತುಹೋಗಿದ್ದು, ಕಾರ್ಮಿಕರ ಬದುಕು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

ಸರ್ಕಾರದ ನಿಯಮಗಳ ಅಡಿಯಲ್ಲಿ ಮರಳು ಸರಬರಾಜಿಗೆ ಅವಕಾಶ ನೀಡುವ ಮೂಲಕ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಒಂದು ವೇಳೆ ಮರಳು ಸರಬರಾಜಿಗೆ ಅವಕಾಶ ನೀಡದಿದ್ದರೆ ಎಲ್ಲ ಕಾರ್ಮಿಕರು ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ನಂತರ ತಹಸೀಲ್ದಾರ್ ಹುಸೇನ್ ಸಾಬ್ ಎ. ಸರಕಾವಸ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ದೇವಿಂದ್ರಪ್ಪ ಪತ್ತಾರ, ತಿಮ್ಮಯ್ಯ ತಳವಾರ, ವಿಜಯಕುಮಾರ ತಳವಾರ, ಮಲ್ಲಿಕಾರ್ಜುನ ಸತ್ಯಂಪೇಟೆ, ರಾಘು ನಾಯಕ ಕುಂಬಾರಪೇಟೆ, ದೇವಿಂದ್ರಪ್ಪ ನಗರಗುಂಡ, ಮರ್ಚಪ್ಪ ದನಕಾಯಿ, ಈರಪ್ಪ ಕುಂಬಾರ, ಅಂಬರೀಶ ಹುಲಕಲ್, ಬಸವರಾಜ ಕುಂಬಾರ, ಬಾಲದಂಡಪ್ಪ ಕರ್ನಾಡ, ಹಣಮಂತ ಮಸಾಲಿ ಸೇರಿದಂತೆ 40ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು.

ಮರಳು ಸರಬರಾಜಿಗೆ ಅವಕಾಶ ನೀಡಿ: ಪೊಲೀಸ್ ಠಾಣೆಯಲ್ಲೂ ಮನವಿ

ಕಟ್ಟಡ ಕಾಮಗಾರಿಗಳಿಗೆ ಮರಳು ಸರಬರಾಜು ಮಾಡಲು ಅವಕಾಶ ನೀಡುವಂತೆ ಕಟ್ಟಡ ಕಾರ್ಮಿಕರು, ಟ್ರ್ಯಾಕ್ಟರ್ ಮಾಲೀಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಶಿವರಾಜ ಕಟಕಭಾವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮರಳು ಸರಬರಾಜಿಗೆ ಅವಕಾಶ ಕಲ್ಪಿಸುವ ಮೂಲಕ ಕಟ್ಟಡ ಕಾರ್ಮಿಕರು ಹಾಗೂ ಸಂಬಂಧಿತ ವೃತ್ತಿಯವರ ಬದುಕಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X