Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ರಸ್ತೆ ಕಾಮಗಾರಿ ಪೂರ್ಣಗೊಳಿಸಲು...

ಸುರಪುರ | ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2026 6:52 PM IST
share
ಸುರಪುರ | ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಸುರಪುರ : ರುಕ್ಮಾಪುರ–ಬೇವಿನಹಳ್ಳಿ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಹಣಮಂತ್ರಾಯ ಚಂದಲಾಪೂರ, ರುಕ್ಮಾಪುರ ಗ್ರಾಮದಿಂದ ಬೇವಿನಹಳ್ಳಿ ಕಡೆಗೆ ಸಾಗುವ ರಸ್ತೆ ಕಾಮಗಾರಿ ಆರಂಭವಾಗಿ ಎರಡು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.

ಕಾಮಗಾರಿಯ ಆರಂಭದಲ್ಲಿ ರಸ್ತೆಗೆ ಕಂಕರ್ ಮತ್ತು ಮೋರಂ ಹಾಕಿ ನಂತರ ಕೆಲಸ ಸ್ಥಗಿತಗೊಳಿಸಲಾಗಿದೆ. ಅಪೂರ್ಣ ಕಾಮಗಾರಿಯಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದ್ದು, ರಸ್ತೆಯ ಎರಡೂ ಬದಿಯ ನಿವಾಸಿಗಳು ನಿತ್ಯ ಧೂಳಿನ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ವಾಹನಗಳ ಸಂಚಾರದಿಂದ ಭಾರಿ ಪ್ರಮಾಣದಲ್ಲಿ ಧೂಳು ಹರಡುತ್ತಿದ್ದು, ಮನೆಗಳ ಆಹಾರ, ಬಟ್ಟೆ ಹಾಗೂ ಇತರೆ ವಸ್ತುಗಳು ಧೂಳಿನಿಂದ ಹಾಳಾಗುತ್ತಿವೆ. ಧೂಳಿನ ಕಾರಣದಿಂದ ಅನೇಕರು ಆರೋಗ್ಯ ಸಮಸ್ಯೆಗೂ ಒಳಗಾಗುತ್ತಿದ್ದಾರೆ ಎಂದು ದೂರಿದರು.

ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದರೆ ರೈತ ಸಂಘದ ವತಿಯಿಂದ ಸಂಬಂಧಪಟ್ಟ ಇಲಾಖೆಯ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಳಿಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಉದ್ದೇಶಿಸಿದ ಮನವಿಯನ್ನು ತಹಸೀಲ್ದಾರ್ ಕಚೇರಿಯ ಸಿರಸ್ತೆದಾರರ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹುಣಸಗಿ ತಾಲೂಕ ಗೌರವಾಧ್ಯಕ್ಷ ಸಾಹೇಬ ಗೌಡ ಮದಲಿಂಗನಾಳ, ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ಹುಣಸಗಿ ತಾಲೂಕ ಅಧ್ಯಕ್ಷ ಹನುಮಗೌಡ ನಾರಾಯಣಪುರ, ಸುರಪುರ ತಾಲೂಕ ಗೌರವ ಅಧ್ಯಕ್ಷ ಮಲ್ಲಣ್ಣ ಹಾಲಬಾವಿ, ತಿರುಪತಿ ಕುಪಗಲ್, ಭೀಮಣ್ಣ ತಿಪ್ಪನಟಗಿ, ಭೀಮನಗೌಡ ಕರ್ನಾಳ, ರಾಘು ಕುಪಗಲ್, ನಾಗಪ್ಪ ಕುಪಗಲ್, ಶಿವನಗೌಡ ರುಕ್ಮಾಪುರ, ಮೌನೇಶ ಅರಳಹಳ್ಳಿ, ಪ್ರಭು ದೊರೆ, ನಿಂಗನಗೌಡ ಗುಳಬಾಳ, ಮೋದಿನ್ ಬೇವಿನಾಳ, ತಿಪ್ಪಣ್ಣ ತಳವಾರ, ಭೀಮರಾಯ ಒಕ್ಕಲಿಗ,ಖುದಾಭಕ್ಷ, ವೆಂಕೋಬ ದೊರೆ ಕುಪಗಲ್, ಶಾಂತಪ್ಪ ತಿಪ್ಪನಟಗಿ, ಭೀಮನಗೌಡ ಸೂಗೂರ, ಚಂದ್ರಶೇಖರ ಗುಳಬಾಳ, ಶಂಕ್ರಪ್ಪ ಗುಳಬಾಳ, ಶರಣಪ್ಪ ದೊಡ್ಡಮನಿ, ಮಲ್ಲಿಕಾರ್ಜುನ ದೊಡ್ಡಮನಿ, ಮಾನಪ್ಪ ರುಕ್ಮಾಪುರ, ಶಿವನಗೌಡ ಬಿರಾದಾರ, ಹನುಮಂತ್ರಾಯ ಕುಪಗಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

SurapurafarmersProtests
share
ವಾರ್ತಾಭಾರತಿ
ವಾರ್ತಾಭಾರತಿ
Next Story
X