Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ರಸಗೊಬ್ಬರಕ್ಕಾಗಿ ರೈತರಿಂದ...

ಸುರಪುರ | ರಸಗೊಬ್ಬರಕ್ಕಾಗಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 July 2025 9:48 PM IST
share
ಸುರಪುರ | ರಸಗೊಬ್ಬರಕ್ಕಾಗಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಸುರಪುರ: ರಸಗೊಬ್ಬರ ನೀಡುವಂತೆ ಆಗ್ರಹಿಸಿ ರೈತರು ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯ ಎಪಿಎಂಸಿ ಗಂಜ್‌ನಲ್ಲಿಯ ಕೃಷಿ ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಹಕಾರ ಸಂಘದ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಎಲ್ಲ ರೈತರು ರಸಗೊಬ್ಬರ ನೀಡುವಂತೆ ಕಚೇರಿ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದರು. ಆದರೆ, ರಸಗೊಬ್ಬರ ದಾಸ್ತಾನು ಇಲ್ಲ ಸ್ವಲ್ಪ ಸಮಯದ ನಂತರ ಬರಲಿದೆ ಕೊಡುವುದಾಗಿ ತಿಳಿಸಿದರೂ, ರೈತರು ಸಮಾಧಾನಗೊಳ್ಳದೆ ಆಕ್ರೋಶ ವ್ಯಕ್ತಪಡಿಸಿದರು. ಸ್ವಲ್ಪ ಸಮಯಕಾದ ರೈತರು ನಂತರ ಬೇಸತ್ತು ಗಂಜ್ ದ್ವಾರದ ಮುಂಭಾಗದ ಬೀದರ-ಶ್ರೀರಂಗಪಟ್ಟಣ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ರೈತರ ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಸುರಪುರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಉಮೇಶ ನಾಯಕ್ ಭೇಟಿ ನೀಡಿ ಪ್ರತಿಭಟನಾ ನಿರತ ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ರೈತರು ರಸ್ತೆ ತಡೆ ಮುಂದುವರೆಸಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನಡೆದ ರಸ್ತೆ ತಡೆಯಿಂದ ವಾಹನ ಸವಾರರು ಪರದಾಡುವಂತಾಯಿತು.

ನಂತರ ರಸಗೊಬ್ಬರ ಲಾರಿ ಲೋಡ್ ಬಂದ ನಂತರ ರಸ್ತೆ ತಡೆ ನಿಲ್ಲಿಸಿದ ರೈತರು ರಸಗೊಬ್ಬರಕ್ಕಾಗಿ ಟಿಎಪಿಸಿಎಮ್‌ಎಸ್ ಕಚೇರಿ ಮುಂದೆ ನೂಕಾಟ ತಳ್ಳಾಟ ಆರಂಭವಾಯಿತು. ಪ್ರತಿಯೊಬ್ಬ ರೈತನಿಗೆ ಎರಡು ಚೀಲದಂತೆ ಯೂರಿಯಾ ಗೊಬ್ಬರ ವಿತರಿಸಲಾಯಿತು. ಸಂಜೆವರೆಗೂ ನಡೆದ ರಸಗೊಬ್ಬರ ವಿತರಣೆ ಸ್ಥಳಕ್ಕೆ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ಹಾಗೂ ಡಿವೈಎಸ್ಪಿ ಜಾವಿದ್ ಇನಾಂದಾರ್ ಭೇಟಿ ನೀಡಿ ವೀಕ್ಷಿಸಿದರು.

ಒಂದು ಸಾವಿರ ಚೀಲ ಯೂರಿಯಾ ಗೊಬ್ಬರ ಬಂದಿದ್ದು, ರೈತರಿಗೆ ವಿತರಿಸಲಾಗಿದೆ. ಇನ್ನೂ ಸ್ವಲ್ಪ ಗೊಬ್ಬರ ಉಳಿದಿದ್ದು, ರೈತರಿಗೆ ವಿತರಣೆ ಮಾಡಲಾಗುವುದು. ರೈತರು ದಾಸ್ತಾನು ಇಲ್ಲದಾಗ ಸಹಕರಿಸಬೇಕು. ರಸಗೊಬ್ಬರ ದಾಸ್ತಾನು ಬಂದಾಗ ರೈತರಿಗೆ ತೊಂದರೆಯಾಗದಂತೆ ಎಲ್ಲರಿಗೂ ಎರಡೆರಡು ಚೀಲದಂತೆ ವಿತರಣೆ ಮಾಡಲಾಗುವುದು.

-ಶಿವರುದ್ರ ಉಳ್ಳಿ ಟಿಎಪಿಸಿಎಮ್‌ಎಸ್ ಕಾರ್ಯದರ್ಶಿ

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X