Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು...

ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಮನ ಸೆಳೆದ ಶಾಸಕ ರಾಜಾ ವೇಣುಗೋಪಾಲ ನಾಯಕ

ವಾರ್ತಾಭಾರತಿವಾರ್ತಾಭಾರತಿ10 March 2026 11:28 PM IST
share
ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಮನ ಸೆಳೆದ ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ: ಬಜೆಟ್ ಅಧಿವೇಶನದಲ್ಲಿ ಕ್ಷೇತ್ರದ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಅವರು ಮುಖ್ಯವಾಗಿ ಸುರಪುರ ವಿಧಾನಸಭಾ ಕ್ಷೇತ್ರದ ರಸ್ತೆಗಳ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚುಕ್ಕಿ ಗುರುತಿನ ಪ್ರಶ್ನೆ ಕೇಳಿದರು. ಅಂತರ ಜಿಲ್ಲಾ ಸಂಪರ್ಕ ರಸ್ತೆಗಳ ಸ್ಥಿತಿ ಹಾಗೂ ಅವುಗಳ ದುರಸ್ತಿ ಕಾರ್ಯದ ಕುರಿತು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಚಿವರು ಲಿಖಿತ ಉತ್ತರ ನೀಡಿ, ವಿವಿಧ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕಿಲೋಮೀಟರ್‌ಗಳ ಅಂಕಿ–ಅಂಶಗಳೊಂದಿಗೆ ವಿವರ ನೀಡಿದ್ದಾರೆ.

ಇದಲ್ಲದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕೂಡ ಪ್ರಶ್ನೆ ಕೇಳಿದ ಶಾಸಕರು, ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಕೊರತೆ ಇರುವುದನ್ನು ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಿರುವ ಎರಡು ವಸತಿ ನಿಲಯಗಳ ಜೊತೆಗೆ ಹೊಸ ವಸತಿ ನಿಲಯ ಆರಂಭಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಂದಾಯ ಇಲಾಖೆಯ ವಿಷಯಕ್ಕೂ ಸಂಬಂಧಿಸಿ ಉಪನ್ಯಾಯಾಧಿಕಾರಿಗಳ ಕಚೇರಿಯ ಸಮಸ್ಯೆಗಳ ಕುರಿತು ಶಾಸಕರು ಗಮನ ಸೆಳೆದಿದ್ದಾರೆ.

ಒಟ್ಟಾರೆಯಾಗಿ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಿತ ಸಚಿವರ ಗಮನ ಸೆಳೆಯಲು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ನಿರಂತರವಾಗಿ ಪ್ರಯತ್ನಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X