Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ರಸ್ತೆ ಅಗಲೀಕರಣ ಮಾಡದಿದ್ದರೆ...

ಸುರಪುರ | ರಸ್ತೆ ಅಗಲೀಕರಣ ಮಾಡದಿದ್ದರೆ ಪ್ರತಿಭಟನೆ : ಮಾನು ಗುರಿಕಾರ

ವಾರ್ತಾಭಾರತಿವಾರ್ತಾಭಾರತಿ20 July 2026 4:45 PM IST
share
ಸುರಪುರ | ರಸ್ತೆ ಅಗಲೀಕರಣ ಮಾಡದಿದ್ದರೆ ಪ್ರತಿಭಟನೆ : ಮಾನು ಗುರಿಕಾರ

ಸುರಪುರ: ಪಟ್ಟಣದ ಬುದ್ಧ ವಿಹಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮೊದಲು ಅಗಲೀಕರಣ ಮಾಡಬೇಕು. ರಸ್ತೆ ವಿಸ್ತರಣೆ ಮಾಡದೇ ಕಾಮಗಾರಿ ಆರಂಭಿಸಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಮುಖಂಡ ಮಾನು ಗುರಿಕಾರ ಎಚ್ಚರಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿಯೇ ಅಂದಿನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ರಸ್ತೆ ಅಗಲೀಕರಣ ಕುರಿತು ಮನವಿ ಸಲ್ಲಿಸಲಾಗಿತ್ತು. ಅವರು ಭರವಸೆ ನೀಡಿದ್ದರೂ ಕಾಮಗಾರಿ ನಡೆದಿಲ್ಲ. ಇದೀಗ ಹಾಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸುರಪುರ ಹಾಗೂ ಹುಣಸಗಿ ತಾಲೂಕಿನ ಮಧ್ಯದಲ್ಲಿರುವ ಏಕೈಕ ಬೌದ್ಧ ಧಾರ್ಮಿಕ ಕೇಂದ್ರವಾದ ಬುದ್ಧ ವಿಹಾರಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ರಸ್ತೆ ವಿಸ್ತರಣೆ ಮಾಡಬೇಕು. ರಸ್ತೆ ಅಗಲೀಕರಣ ಪೂರ್ಣಗೊಂಡ ಬಳಿಕವೇ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಸಾಹೇಬನ ಅಂಗಡಿಯಿಂದ ಬುದ್ಧ ವಿಹಾರದವರೆಗೆ ಸಂಪೂರ್ಣ ರಸ್ತೆ ಅಗಲೀಕರಣ ಮಾಡಬೇಕು. ಅಂಬೇಡ್ಕರ್ ನಗರದ ಅಂಬೇಡ್ಕರ್ ವೃತ್ತದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಭೂಸೇನಾ ನಿಗಮ ಹಾಗೂ ನಿರ್ಮಿತಿ ಕೇಂದ್ರ ಮುಂದಾಗಿರುವ ಮಾಹಿತಿ ಇದೆ. ಆದರೆ ರಸ್ತೆ ಅಗಲೀಕರಣ ಮಾಡದೆ ಕಾಮಗಾರಿ ಆರಂಭಿಸಬಾರದು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 75 ಲಕ್ಷ ರೂ. ನಿಂದ 1 ಕೋಟಿ ರೂ. ಅನುದಾನ ಪಡೆದು ಕನಿಷ್ಠ 15ರಿಂದ 20 ಅಡಿ ಅಗಲದ ರಸ್ತೆಯನ್ನು ನಿರ್ಮಿಸಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ್ ಕಟ್ಟಿಮನಿ ಝಂಡದಕೇರಾ, ಸಿದ್ದಪ್ಪ ಸುರಪುರಕರ್, ಮೂರ್ತಿ ಬೊಮ್ಮನಹಳ್ಳಿ, ರಾಮಚಂದ್ರ ವಾಗಣಗೇರ, ಮರೆಪ್ಪ ಕಾಂಗ್ರೆಸ್, ರಾಮಣ್ಣ ಶೆಳ್ಳಗಿ ಇತರರು ಉಪಸ್ಥಿತರಿದ್ದರು.

Tags

protestSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X