Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಶ್ರಾವಣ ಶ್ರವಣ ಶಿವಾನುಭವ...

ಸುರಪುರ | ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 Aug 2025 9:19 PM IST
share
ಸುರಪುರ | ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮ
ವಚನ ಸಾಹಿತ್ಯ ಕನ್ನಡದ ಸಾಹಿತ್ಯ ಪ್ರಕಾರಗಳಲ್ಲಿ ಪ್ರಮುಖವಾಗಿದೆ : ಪ್ರಶಾಂತ

ಸುರಪುರ: ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದಾಗಿದೆ. ವಚನ ಎಂದರೆ ಪ್ರಮಾಣ, ಮಾತು ಎಂದರ್ಥ. ವಚನಗಳು ಚಿಕ್ಕ ಚಿಕ್ಕ ಗದ್ಯದ ತುಣುಕುಗಳಾಗಿದ್ದು, ಅನುಭವ ಮತ್ತು ಸಾಮಾಜಿಕ ಕಾಳಜಿಯನ್ನು ವ್ಯಕ್ತಪಡಿಸುತ್ತವೆ ಎಂದು ಶ್ರೀ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ ಸೇರಿಕಾರ ಹೇಳಿದರು.

ನಗರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದಲ್ಲಿ ಜರುಗಿದ ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಬಸವಣ್ಣನವರು ವಚನ ಚಳುವಳಿಯ ಪ್ರಮುಖ ನಾಯಕರಾಗಿದ್ದರು. ಅವರು ಅನುಭವ ಮಂಟಪ ಎಂಬ ಸಭೆಯನ್ನು ಸ್ಥಾಪಿಸಿದರು, ಅಲ್ಲಿ ವಚನಕಾರರು ತಮ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು. ಅವರ ವಚನಗಳು ಮತ್ತು ಸಾಮಾಜಿಕ ಸುಧಾರಣಾ ಚಟುವಟಿಕೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಪ್ರಭುಲಿಂಗ ಮಹಾಸ್ವಾಮಿಗಳು, ತಿಮ್ಮಾಪುರ ಶರಣ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶಿವರಾಜ ಕಲಕೇರಿ, ಆರಕ್ಷಕ ಉಪ ನಿರೀಕ್ಷಕ ಕೃಷ್ಣ ಸುಬೇದಾರ್ ಮಾತನಾಡಿದರು.

ಪ್ರಾರಂಭದಲ್ಲಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಶ್ರೀ ಮಹಾಂತಯ್ಯ ಸ್ವಾಮಿ ವಸ್ತ್ರದಮಠ ಪೂಜೆ ಸಲ್ಲಿಸಿದರು.

ಸಂಗೀತ ಕಲಾವಿದರಾದ ಪ್ರಾಣೇಶರಾವ್ ಕುಲಕರ್ಣಿ, ಉಮೇಶ ಯಾದವ, ಸುರೇಶ ಅಂಬುರೆ, ರಮೇಶ ಕುಲಕರ್ಣಿ, ಜಗದೀಶ್ ಮಾನು, , ಗೋಪಾಲ್ ರಂಗಂಪೇಟ ಶರಣಬಸವ ಕೊಂಗಂಡಿ ಸಂಗೀತ ಸೇವೆ ಸಲ್ಲಿಸಿದರು.

ಕಲಾವಿದ ಮೋಹನರಾವ್ ಮಾಳದಕರ್ ಪ್ರಾರ್ಥನೆ ಗೀತೆ ನೆರವೇರಿಸಿದರು, ಸುರೇಶ ಅಂಬುರೆ ತಬಲಾ ಸಾಥ್ ನೀಡಿದರು. ಕ.ಸಾ.ಪ. ಗೌರವ ಕಾರ್ಯದರ್ಶಿ ಹೆಚ್ ವೈ ರಾಠೋಡ್ ನಿರೂಪಿಸಿದರು, ಉಪನ್ಯಾಸಕರಾದ ದೇವು ಎಸ್ ಹೆಬ್ಬಾಳ ಸ್ವಾಗತಿಸಿದರು, ಶಿವಶರಣಯ್ಯ ಸ್ವಾಮಿ ಬಳುಂಡಗಿ ಮಠ ಹಾಗೂ ಸಿದ್ದಲಿಂಗಯ್ಯ ಸ್ವಾಮಿ ಕಡ್ಲಪ್ಪ ಮಠ ಮಂಗಲಗೀತೆ ಹಾಡಿದರು.

ಪ್ರಮುಖರಾದ ಭೀಮನಗೌಡ ಜೈನಾಪುರ, ಬಸವರಾಜ ಜಮದರಖಾನಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣಬಸಪ್ಪ ಯಾಳವಾರ, ಮಹೇಶ ಹಳ್ಳದ, ಶಿವಶರಣಬಸವ ಪುರಾಣಿಕಮಠ, ಮಹೇಶ್ ಪತ್ತಾರ ಕಿರದಳ್ಳಿ, ಹಣಮಂತ್ರಾಯ ಯಾಳವಾರ, ಮಹೇಂದ್ರ ಅಂಗಡಿ ಕೋನಾಳ, ಸುಭಾಷ ಹೂಗಾರ್, ಮಾನಪ್ಪ ಹುಲಿಕಲ್, ಸೇರಿದಂತೆ ಹಲವಾರು ಭಕ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X