Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಎಸ್‌ಐಆರ್‌ಗೆ ದಾಖಲೆ ಕೇಳಿದಂತೆ...

ಸುರಪುರ | ಎಸ್‌ಐಆರ್‌ಗೆ ದಾಖಲೆ ಕೇಳಿದಂತೆ ಸರಕಾರ ಆರೆಸ್ಸೆಸ್‌ನ ದಾಖಲೆಯನ್ನೂ ಕೇಳಲಿ : ಕ್ರಾಂತಿ

ವಾರ್ತಾಭಾರತಿವಾರ್ತಾಭಾರತಿ11 July 2026 5:07 PM IST
share
ಸುರಪುರ | ಎಸ್‌ಐಆರ್‌ಗೆ ದಾಖಲೆ ಕೇಳಿದಂತೆ ಸರಕಾರ ಆರೆಸ್ಸೆಸ್‌ನ ದಾಖಲೆಯನ್ನೂ ಕೇಳಲಿ : ಕ್ರಾಂತಿ

ಸುರಪುರ : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರಿಂದ ದಾಖಲೆಗಳನ್ನು ಕೇಳುತ್ತಿರುವ ಸರ್ಕಾರ, ದೇಶದಲ್ಲಿ ನೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎನ್ನುವ ಆರೆಸ್ಸೆಸ್‌ನ ದಾಖಲೆಯನ್ನೂ ಕೇಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.

ಶನಿವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಅರ್ಜಿ ನಮೂನೆಯ ಮೊದಲ ಹಾಗೂ ಎರಡನೇ ಭಾಗಗಳನ್ನು ನೋಡಿದರೆ ವಿದ್ಯಾವಂತರಿಗೂ ಅದನ್ನು ಭರ್ತಿ ಮಾಡುವುದು ಕಷ್ಟಕರವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮತದಾರರು ಅವಿದ್ಯಾವಂತರಾಗಿರುವುದರಿಂದ ಸ್ವತಃ ಅರ್ಜಿ ಭರ್ತಿ ಮಾಡುವುದು ಇನ್ನಷ್ಟು ಕಷ್ಟವಾಗಲಿದೆ ಎಂದು ಹೇಳಿದರು.

ಆದ್ದರಿಂದ ಚುನಾವಣಾ ಆಯೋಗವು ಬಿಎಲ್‌ಒಗಳ ಮೂಲಕವೇ ಎಸ್‌ಐಆರ್ ಅರ್ಜಿಗಳನ್ನು ಭರ್ತಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯವಿದ್ದರೆ ಈ ಕಾರ್ಯಕ್ಕಾಗಿಯೇ ಹೆಚ್ಚುವರಿ ಅಧಿಕಾರಿಗಳನ್ನು ನೇಮಕ ಮಾಡಿ ಮತದಾರರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ಇಲ್ಲವಾದಲ್ಲಿ ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಂತೆ, ಕರ್ನಾಟಕದಲ್ಲಿಯೂ ಶೇ.75ರಷ್ಟು ಮತದಾರರು ಮುಂದಿನ ದಿನಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

2002ರ ಮತದಾರರ ಪಟ್ಟಿಗೆ ಸಂಬಂಧಿಸಿದ ದಾಖಲೆಗಳನ್ನು ಮತದಾರರಿಂದ ಕೇಳುತ್ತಿರುವ ಕೇಂದ್ರ ಸರ್ಕಾರ, ದೇಶದಲ್ಲಿ ನೂರು ವರ್ಷಗಳಿಂದ ಚಟುವಟಿಕೆ ನಡೆಸುತ್ತಿರುವ ಆರೆಸ್ಸೆಸ್‌ನ ದಾಖಲೆಯನ್ನೂ ಪರಿಶೀಲಿಸಿ, ಅಗತ್ಯ ನೋಂದಣಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ, ವಡಿಗೇರ ತಾಲೂಕ ಸಂಚಾಲಕ ಬಸವರಾಜ ಗೋನಾಲ, ಮುಖಂಡರಾದ ಚಂದ್ರಶೇಖರ ಕಟ್ಟಿಮನಿ,ಸಿದ್ದಪ್ಪ ಸುರಪುರಕರ್, ಮೂರ್ತಿ ಬೊಮ್ಮನಹಳ್ಳಿ, ಖಾಜಾ ಹುಸೇನ್ ಗುಡಗುಂಟಿ, ಮರೆಪ್ಪ ಕಾಂಗ್ರೆಸ್, ಮಹೇಶ ಕುಮಾರ ಸುಂಗಲಕರ್, ಹುಲಗಪ್ಪ ಶೆಳ್ಳಗಿ ಉಪಸ್ಥಿತರಿದ್ದರು.

Tags

Surapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X