Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಆತ್ಮನಿರ್ಭರ ಭಾರತ, ಜಿಎಸ್‌ಟಿ...

ಸುರಪುರ | ಆತ್ಮನಿರ್ಭರ ಭಾರತ, ಜಿಎಸ್‌ಟಿ ಕುರಿತು ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ7 Oct 2025 7:11 PM IST
share
ಸುರಪುರ | ಆತ್ಮನಿರ್ಭರ ಭಾರತ, ಜಿಎಸ್‌ಟಿ ಕುರಿತು ಕಾರ್ಯಾಗಾರ

ಸುರಪುರ: ನಗರದ ಬಿಜೆಪಿ ಕಾರ್ಯಾಲಯದ ಆವರಣದಲ್ಲಿ ಸುರಪುರ ಮಂಡಲದ ವತಿಯಿಂದ ʼಆತ್ಮನಿರ್ಭರ ಭಾರತ ಹಾಗೂ ಜಿಎಸ್‌ಟಿ ಕುರಿತು ಕಾರ್ಯಾಗಾರʼ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ಅವರು ಮಾತನಾಡಿ, “ನಮ್ಮ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತದ ಕಾರ್ಯಕ್ರಮದ ಮೂಲಕ ದೇಶದ ಜನರ ಏಳಿಗೆಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ವಿವರಿಸುವ ಮೂಲಕ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ತೊಡಗಿಸುವುದಕ್ಕೆ ನಾವು ಪ್ರಯತ್ನಿಸುತ್ತೇವೆ. ಜೊತೆಗೆ ಜಿಎಸ್‌ಟಿ ಕಡಿತದ ಕಾರಣದಿಂದ ದೇಶದ ಜನರಿಗೆ ಲಾಭವಾಗಿದ್ದು, ಇದು ಸಂವಿಧಾನಿಕ ಹಾಗೂ ಆರ್ಥಿಕ ಹಿತಕಾರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲಪ್ಪ ಗುಳಗಿ ಸೇರಿದಂತೆ ಅನೇಕರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ಯಲ್ಲಪ್ಪ ಕುರಕುಂದಿ, ಹೆಚ್ ಸಿ ಪಾಟೀಲ್, ರಾಜಾ ಮುಕುಂದ ನಾಯಕ,ನಗರಸಭೆ ಸದಸ್ಯ ನರಸಿಂಹ ಕಾಂತ ಪಂಚಮಗಿರಿ, ಎಸ್.ಎನ್ ಪಾಟೀಲ್,ಬಲಭೀಮ ನಾಯಕ ಬೈರಿಮಡ್ಡಿ,ಪ್ರಕಾಶ ಸಜ್ಜನ್, ತಿಪ್ಪರಾಜು ಬಾಚಿಮಟ್ಟಿ ವಿಜಯಕುಮಾರ ಮಂಗಿಹಾಳ ಭೀಮಾಶಂಕರ ಬಿಲ್ಲವ್, ಶರಣಯ್ಯ ಮಠಪತಿ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು

Tags

Surpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X