Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಈದ್ ಮಿಲಾದ್ ಶಾಂತಿಯುತ...

ಸುರಪುರ | ಈದ್ ಮಿಲಾದ್ ಶಾಂತಿಯುತ ಆಚರಣೆಗೆ ಡಿವೈಎಸ್ಪಿ ಜಾವೇದ್ ಇನಾಂದಾರ್ ಕರೆ

ವಾರ್ತಾಭಾರತಿವಾರ್ತಾಭಾರತಿ22 Aug 2026 6:47 PM IST
share
ಸುರಪುರ | ಈದ್ ಮಿಲಾದ್ ಶಾಂತಿಯುತ ಆಚರಣೆಗೆ ಡಿವೈಎಸ್ಪಿ ಜಾವೇದ್ ಇನಾಂದಾರ್ ಕರೆ

ಸುರಪುರ: ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ವಾತಾವರಣದಲ್ಲಿ ಆಚರಿಸಬೇಕು. ಯಾವುದೇ ಕೋಮುಗಲಭೆಗೆ ಅವಕಾಶ ನೀಡಬಾರದು ಎಂದು ಸುರಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಜಾವೇದ್ ಇನಾಂದಾರ್ ಕರೆ ನೀಡಿದರು.

ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ಈದ್ ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ನಾನು ಕಳೆದ ನಾಲ್ಕು ವರ್ಷಗಳಿಂದ ಸುರಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿನ ಜನರು ಸಾಮರಸ್ಯದಿಂದ ಬದುಕುತ್ತಿರುವುದನ್ನು ನೋಡಿದ್ದೇನೆ. ಮುಂದೆಯೂ ಇದೇ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ನಾವು ಯಾವುದೇ ಧರ್ಮದವರಾಗಿದ್ದರೂ ಮೊದಲು ಭಾರತೀಯರು ಎಂಬ ಹೆಮ್ಮೆ ಹೊಂದಿರಬೇಕು,” ಎಂದು ಹೇಳಿದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾರಾದರೂ ತೊಂದರೆ ನೀಡಿದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್, ಕುವೆಂಪು ಹಾಗೂ ಕಬೀರದಾಸರ ಮಾನವೀಯ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಕೋಮುಗಲಭೆ ಪ್ರಚೋದಿಸುವ ಅಥವಾ ಶಾಂತಿ ಭಂಗಕ್ಕೆ ಯತ್ನಿಸುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಎಚ್ಚರಿಕೆ ನೀಡಿದರು.

ಸುರಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಉಮೇಶ ಎಂ. ನಾಯಕ ಮಾತನಾಡಿ, ಸುರಪುರದಲ್ಲಿ ಹಿಂದಿನಿಂದಲೂ ಎಲ್ಲ ಧರ್ಮಗಳ ಹಬ್ಬಗಳನ್ನು ಪರಸ್ಪರ ಸಹಕಾರದಿಂದ ಆಚರಿಸುವ ಸಂಪ್ರದಾಯವಿದೆ. ಈದ್ ಮಿಲಾದ್ ಹಬ್ಬವನ್ನೂ ಅದೇ ರೀತಿಯಲ್ಲಿ ಶಾಂತಿಯುತವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮಾತನಾಡಿ, ಸುರಪುರದಲ್ಲಿ ಹಿಂದೂ-ಮುಸ್ಲಿಂ ಭೇದಭಾವಕ್ಕೆ ಅವಕಾಶವಿಲ್ಲ. ಎಲ್ಲರೂ ಸಹೋದರ ಭಾವದಿಂದ ಬದುಕುತ್ತಿದ್ದು, ಕಿಡಿಗೇಡಿಗಳ ಕೃತ್ಯಗಳಿಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಂತಿ ಸಭೆಯಲ್ಲಿ ವೆಂಕಟೇಶ ಬೇಟೆಗಾರ, ಚಂದ್ರಶೇಖರ ಹಸನಾಪುರ, ಉಸ್ತಾದ್ ವಜಾಹತ್ ಹುಸೇನ್, ದಾವೂದ್ ಪಠಾಣ್, ನಿಂಗಣ್ಣ ಬುಡ್ಡಾ, ಅಬ್ದುಲ್ ಗಫರ್ ನಗನೂರಿ, ಮಹಿಬೂಬ ಒಂಟಿ, ನಿಜ್ಜು ಉಸ್ತಾದ್, ಖಾಲಿದ್ ಅಹ್ಮದ್ ತಿಳಿಕೋಟೆ, ನಾಸೀರ್ ಕುಂಡಾಲೆ, ಕಮ್ರುದ್ದೀನ್ ನಾರಾಯಣಪೇಟ, ಭೀಮು ನಾಯಕ ಮಲ್ಲಿಬಾವಿ, ಶಿವಲಿಂಗ ಹಸನಾಪುರ, ಅಬೀದ್ ಹುಸೇನ್ ಪಗಡಿ, ಮಹ್ಮದ್ ಗೌಸ್ ಕಿಣ್ಣಿ, ಮಲ್ಲು ಬಿಲ್ಲವ್, ಖಾಜಾ ಖಲೀಲ್ ಅಹ್ಮದ್ ಅರಕೇರಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Tags

Eid MiladSurpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X