Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕಳ್ಳತನವಾದ ಮೊಬೈಲ್‌ ಗಳನ್ನು...

ಸುರಪುರ | ಕಳ್ಳತನವಾದ ಮೊಬೈಲ್‌ ಗಳನ್ನು ಪತ್ತೆ ಹಚ್ಚಿ ವಾರೀಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ26 July 2026 10:21 PM IST
share
ಸುರಪುರ | ಕಳ್ಳತನವಾದ ಮೊಬೈಲ್‌ ಗಳನ್ನು ಪತ್ತೆ ಹಚ್ಚಿ ವಾರೀಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಸುರಪುರ: ಸಾರ್ವಜನಿಕರು ತಮ್ಮ ಬೆಲೆ ಬಾಳುವ ವಸ್ತುಗಳು, ಮೊಬೈಲ್, ವಾಹನ, ಹಣ ಇವುಗಳ ಬಗ್ಗೆ ಸದಾಕಾಲ ಎಚ್ಚರ ವಹಿಸುವಂತೆ ಇನ್ಸ್‌ಪೆಕ್ಟರ್‌ ಉಮೇಶ್ ಎಂ ಸಾರ್ವಜನಿಕರಿಗೆ ಸಲಹೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ವಿವಿಧ ಕಡೆಗಳಲ್ಲಿ ಮೊಬೈಲ್ ಕಳೆದುಕೊಂಡವರಿಗೆ ಪತ್ತೆ ಮಾಡಲಾದ ಮೊಬೈಲ್‌ಗಳನ್ನು ವಿತರಿಸಿ ಮಾತನಾಡಿದ ಉಮೇಶ್ ಎಂ, ಇಂದು ಕಳ್ಳರು ತುಂಬಾ ಚಾಣಾಕ್ಷತೆ ವಹಿಸಿ ಜನರನ್ನು ಯಾಮಾರಿಸಿ ಕಳ್ಳತನ ಎಸಗುತ್ತಿದ್ದಾರೆ. ಅವುಗಳಲ್ಲಿ ಹಣ, ಆಭರಣ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಸ್ಐ ಕೃಷ್ಣ ಸುಭೇದಾರ್, ಅಪರಾಧ ವಿಭಾಗದ ಸಿಬ್ಬಂದಿ ಸಣಕೆಪ್ಪ, ಪೊಲೀಸ್ ಪೇದೆ ಪ್ರಕಾಶ್‌ ನಾಯಕ ಕೊಂಕಲ್, ಹುಸೇನ್ ಸಾಬ್, ಲಕ್ಷ್ಮಣ ನಾಯಕ ಸಗರ, ಹುಲಿಗೆಪ್ಪ, ದಯಾನಂದ ಜಮಾದಾರ್ ಉಪಸ್ಥಿತರಿದ್ದರು.

Tags

policemobile phones
share
ವಾರ್ತಾಭಾರತಿ
ವಾರ್ತಾಭಾರತಿ
Next Story
X