Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ವೇಣುಗೋಪಾಲ ಸ್ವಾಮಿ...

ಸುರಪುರ | ವೇಣುಗೋಪಾಲ ಸ್ವಾಮಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ

ವಾರ್ತಾಭಾರತಿವಾರ್ತಾಭಾರತಿ19 Aug 2025 9:25 PM IST
share
ಸುರಪುರ | ವೇಣುಗೋಪಾಲ ಸ್ವಾಮಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ

ಸುರಪುರ: ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ನಡೆಸಲಾಯಿತು.

ದೇವಸ್ಥಾನದ ಆವರಣದಲ್ಲಿ ಕುಸ್ತಿ ಪಂದ್ಯಾವಳಿಗೆ ಅಂಕಣವನ್ನು ಸಿದ್ಧಗೊಳಿಸಲಾಗಿತ್ತು, ಸುರಪುರ ರಾಜವಂಶಸ್ಥರಾದ ರಾಜ ಕೃಷ್ಣಪ್ಪ ನಾಯಕ ಅವರು ಭಾಗವಹಿಸಿ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಾಗಣಗೇರ, ದೇವರಗೊನಾಲ ಹಾಗೂ ಶಹಾಪುರ ತಾಲ್ಲೂಕಿನ ರಸ್ತಾಪುರ ದೋರನಹಳ್ಳಿ, ಗೋಗಿ ಸೇರಿದಂತೆ ಕಲಬುರಗಿ, ವಿಜಯಪುರ ಇತರೆ ಜಿಲ್ಲೆಗಳಿಂದಲೂ ಅನೇಕ ಜನ ಕುಸ್ತಿಪಟುಗಳು ಭಾಗವಹಿಸಿದ್ದರು.

ಕುಸ್ತಿ ಪಂದ್ಯಾವಳಿಯಲ್ಲಿ ಮೊದಲಿಗೆ ನಗದು ಬಹುಮಾನದ ಕುಸ್ತಿ ಪಂದ್ಯಾವಳಿ ನಡೆಯಿತು. ನಂತರ ಸಂಜೆಯ ವೇಳೆಗೆ ಕಡಗದ ಕುಸ್ತಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಅಶೋಕ ಎನ್ನುವ ಕುಸ್ತಿಪಟು ಕಡಗದ ಕುಸ್ತಿಯನ್ನು ಗೆದ್ದಿದ್ದು, ಈ ಕುಸ್ತಿ ಪಟುವಿಗೆ ರಾಜಾ ಕೃಷ್ಣಪ್ಪ ನಾಯಕ ಅವರು ಬೆಳ್ಳಿಯ ಕಡಗವನ್ನು ತೊಡಿಸಿ ಸಾವಿರ ರೂಪಾಯಿ ನಗದು ಬಹುಮಾನವನ್ನು ನೀಡಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಅರಸು ಮನೆತನದ ರಾಜಾ ಲಕ್ಷ್ಮಿ ನಾರಾಯಣ ನಾಯಕ ಸೇರಿದಂತೆ ಅನೇಕ ಜನ ವತನದಾರರು ಹಾಗೂ ಮುಖಂಡರು ಸೇರಿದಂತೆ ಸಾವಿರಾರು ಜನ ಭಾಗವಹಿಸಿ ರಣ ರೋಚಕವಾಗಿ ನಡೆದ ಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಿದರು.

ಸುರಪುರದ ಹಾಲೋಕಳಿ ಜಾತ್ರೆಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದ ಬಳಿಯ ಆವರಣದಲ್ಲಿ ರಣಗಂಬೋತ್ಸವ ಕಾರ್ಯಕ್ರಮ ಜರುಗಿತು.

ರಣಗಂಬೋತ್ಸವದಲ್ಲಿ ವಿವಿಧ ಕೇರಿಗಳ ಕಂಬ ಆರೋಹಿಗಳು ಭಾಗವಹಿಸಿ ಕಂಬಾರೋಹಣವನ್ನು ನಡೆಸಿದರು. ಜಿನಿ ಜಿನಿ ಸುರಿಯುತ್ತಿರುವ ಮಳೆಯಲ್ಲಿಯೇ ರಣಗಂಬೋತ್ಸವ ಆಚರಿಸಲಾಯಿತು.

Tags

Surpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X