Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಜನರ ಮನೆಬಾಗಿಲಿಗೆ ಬಂದು ಸಮಸ್ಯೆ...

ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ: ಶಾಸಕ ಚೆನ್ನಾರೆಡ್ಡಿ ತುನ್ನೂರು

ತಾಲ್ಲೂಕು ಮಟ್ಟದ ಪ್ರಜಾಸೇವಾ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ8 Nov 2026 6:38 PM IST
share
ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ: ಶಾಸಕ ಚೆನ್ನಾರೆಡ್ಡಿ ತುನ್ನೂರು

ವಡಗೇರಾ: ಗ್ರಾಮೀಣ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜಿಲ್ಲಾಡಳಿತವೇ ಜನರ ಮನೆಬಾಗಿಲಿಗೆ ಬಂದು ಅಹವಾಲು ಆಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಅಭಿಯಾನ ಹಮ್ಮಿಕೊಂಡಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಹೇಳಿದರು.

ವಡಗೇರಾ ಪಟ್ಟಣದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವಾ ಅಭಿಯಾನದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಮುಂದಾಗಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅನುಮಾನಾಸ್ಪದವೆಂದು ಗುರುತಿಸಿ ಸ್ಥಗಿತಗೊಳಿಸಲಾಗಿದ್ದ 55 ಸಾವಿರ ಮಾಸಾಶನಗಳ ಪೈಕಿ 35 ಸಾವಿರ ಫಲಾನುಭವಿಗಳಿಗೆ ಮರುಮಂಜೂರಾತಿ ಪ್ರಮಾಣಪತ್ರಗಳನ್ನು ವಿತರಿಸಿರುವ ಜಿಲ್ಲಾಡಳಿತದ ಕಾರ್ಯವನ್ನು ಶ್ಲಾಘಿಸಿದರು. ವಡಗೇರಾ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಒಟ್ಟು 316 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ 53 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಯಿತು.

ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೆನ್ನಬಸಪ್ಪ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಹಿರೇಮಠ ಹಾಗೂ ತಹಸೀಲ್ದಾರ್ ಮಂಗಳಾ ಎಂ. ಸ್ವಾಗತಿಸಿದರು.

Tags

Chennareddy Tunnuru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X