Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಡರೋಡೆ ಪ್ರಕರಣ; ಮೂವರು...

ಯಾದಗಿರಿ | ಡರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ, 4 ಲಕ್ಷ ರೂ. ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ23 Jan 2025 6:43 PM IST
share
ಯಾದಗಿರಿ | ಡರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ, 4 ಲಕ್ಷ ರೂ. ವಶಕ್ಕೆ

ಯಾದಗಿರಿ: ದನಗಳ ಸಂತೆಗಾಗಿ ಬಂದಿದ್ದವರ ಬಳಿ ಲಕ್ಷಾಂತರ ರೂ.ಹಣ ದೋಚಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದರು. ತೆಲಂಗಾಣದ ಸೂರ್ಯಪೇಟ ಪಟ್ಟಣದಿಂದ ಕಳೆದ ಜ.3 ರಂದು ಶಹಾಪುರದ ದನಗಳ ಸಂತೆಗೆ ಬಂದಿದ್ದ ವ್ಯಾಪಾರಿಗಳ ಮೇಲೆ ತಾಲೂಕಿನ ಚಟ್ನಳ್ಳಿ ಕ್ರಾಸ್ ಬಳಿ ಗಾಜಿನ ಬಾಟಲ್ ಗಳಿಂದ ದಾಳಿ ನಡೆಸಿ 4 ಲಕ್ಷ ರೂ.ಗಳನ್ನು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ವಡಿಗೇರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು.

ಘಟನೆ ಸಂಬಂಧ ಪೊಲೀಸರು ಜ.21 ರಂದು ರಾಯಚೂರಿನಲ್ಲಿ ಮೂವರನ್ನು ಬಂಧಿಸಿ ಅವರಿಂದ 4 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಲಿಂಗಸೂಗುರಿನ ಯಲ್ಲಪ್ಪ, ಕೃಷ್ಣ ಮತ್ತು ದೇವದುರ್ಗದ ಸಿದ್ದರಾಮಪ್ಪ ಬಂಧಿತ ಆರೋಪಿಗಳು.

ಪ್ರಕರಣದ ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ‌. ಈ ತಂಡದ ಕೆಲವರ ಮೇಲೆ ರಾಜ್ಯದ 21 ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ನಗರದ ಪ್ರಮುಖ 24 ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸಿದ್ಧತೆ ನಡೆದಿದ್ದು, ಈ ಹಿಂದೆ 55 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಆದರೆ ಹೆಚ್ಚಿನ ಹಣದ ಅವಶ್ಯಕತೆ ಇದ್ದ ಕಾರಣ ಕೆಕೆಆರ್ ಡಿಬಿಯಿಂದ ಮತ್ತೆ 15 ಲಕ್ಷ ಬಿಡುಗಡೆಯಾಗಿದೆ. ಒಟ್ಟು 70 ಲಕ್ಷ ರೂ. ಗಳ ವೆಚ್ಚದಲ್ಲಿ ವಿವಿಧ ಕಡೆ 83 ಸಿಸಿ ಕ್ಯಾಮರಾಗಳ ಅಳವಡಿಕೆಗೆ ಟೆಂಡ‌ರ್ ಕರೆಯಲಾಗಿದೆ.

ಪೃಥ್ವಿಕ್ ಶಂಕರ್ ಎಸ್ಪಿ, ಯಾದಗಿರಿ

Tags

Robbery caseYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X