Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗಣೇಶೋತ್ಸವಕ್ಕೆ ಬಿಗಿ ಭದ್ರತೆ; ಸುರಪುರ...

ಗಣೇಶೋತ್ಸವಕ್ಕೆ ಬಿಗಿ ಭದ್ರತೆ; ಸುರಪುರ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ

ವಾರ್ತಾಭಾರತಿವಾರ್ತಾಭಾರತಿ15 Sept 2026 6:49 PM IST
share
ಗಣೇಶೋತ್ಸವಕ್ಕೆ ಬಿಗಿ ಭದ್ರತೆ; ಸುರಪುರ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ

ಸುರಪುರ: ಪಟ್ಟಣದಾದ್ಯಂತ ನಡೆಯುತ್ತಿರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯ ಸಂದೇಶ ಸಾರಲು ಸುರಪುರ ಪೊಲೀಸರು ಪಟ್ಟಣದಲ್ಲಿ ಬೃಹತ್ ಪಥಸಂಚಲನ ನಡೆಸಿದರು.

ಡಿವೈಎಸ್ಪಿ ಜಾವಿದ್ ಇನಾಂದಾರ್ ನೇತೃತ್ವದಲ್ಲಿ ಹಳೆ ಬಸ್ ನಿಲ್ದಾಣದ ಸಮೀಪದ ಡೊಣ್ಣಿಗೇರಾ ಬಳಿಯಿಂದ ಆರಂಭವಾದ ಪಥಸಂಚಲನವು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ದರ್ಬಾರ್ ರಸ್ತೆ, ಮಹಾತ್ಮ ಗಾಂಧಿ ವೃತ್ತ ಮಾರ್ಗವಾಗಿ ಪೊಲೀಸ್ ಠಾಣೆಯವರೆಗೆ ಸಾಗಿತು.

ಪಥಸಂಚಲನದ ವೇಳೆ ಗಣೇಶ ಪ್ರತಿಷ್ಠಾಪನೆ ಮಾಡಿದ ಎಲ್ಲಾ ಆಚರಣೆ ಸಮಿತಿಗಳು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಾಂತಿ ಮತ್ತು ಸಾಮರಸ್ಯದಿಂದ ಹಬ್ಬವನ್ನು ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದರು.

ಪಥಸಂಚಲನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶ ಎಂ. ನಾಯಕ, ಪಿಎಸ್‌ಐಗಳು, ಡಿವೈಎಸ್ಪಿ ಕಚೇರಿಯ ಸಿಬ್ಬಂದಿ, ಮುಖ್ಯ ಪೇದೆಗಳು, ಸುರಪುರ ಠಾಣೆಯ ಪೊಲೀಸ್ ಸಿಬ್ಬಂದಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿ ಹಾಗೂ ವೆಂಕಟೇಶ ಸುರಪುರ ನೇತೃತ್ವದ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.

Tags

SurapurapoliceGaneshotsava
share
ವಾರ್ತಾಭಾರತಿ
ವಾರ್ತಾಭಾರತಿ
Next Story
X