Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಗೇರಾ | ನೊಂದವರಿಗೆ ನ್ಯಾಯ ಕೊಡಿಸಿ :...

ವಡಗೇರಾ | ನೊಂದವರಿಗೆ ನ್ಯಾಯ ಕೊಡಿಸಿ : ಇಕ್ಬಾಲ್ ಕಾಸಿಂ

ವಾರ್ತಾಭಾರತಿವಾರ್ತಾಭಾರತಿ1 Sept 2025 7:29 PM IST
share
ವಡಗೇರಾ | ನೊಂದವರಿಗೆ ನ್ಯಾಯ ಕೊಡಿಸಿ : ಇಕ್ಬಾಲ್ ಕಾಸಿಂ

ವಡಗೇರಾ: ಕಾನೂನು ಪದವಿ ಓದಲು ಹೆಚ್ಚಿನ ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಆದರೆ, ಕಪ್ಪು ಕೋಟು ಧರಿಸಿ ನ್ಯಾಯಾಲದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್‌ ವಾದಿಸುವುದು ಇತ್ತೀಚೆಗೆ ತುಂಬಾ ಕಷ್ಟದ ಕೆಲಸವಾಗಿದೆ ಎಂದು ಜವಾಹರ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಇಕ್ಬಾಲ್ ಕಾಸಿಂ ಕಳವಳ ವ್ಯಕ್ತಪಡಿಸಿದರು.

ವಡಗೇರಾ ತಾಲೂಕಿನ ಕುಮನೂರು ಗ್ರಾಮದಲ್ಲಿ ಪ್ರಥಮ ಬಾರಿಗೆ ಕಾನೂನು ಪದವಿ ಪಡೆದ ಬಾಬು ಎಸ್ ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮದ ವೇಳೆ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ವಕೀಲ ಬಾಬು ಎಸ್.ಪೊಲೀಸ್ ಪಟೇಲ್, ನಿಮ್ಮ ಈ ಪ್ರೀತಿ, ವಿಶ್ವಾಸಕ್ಕೆ ನಾನು ಅಭಾರಿಯಾಗಿದ್ದೇನೆ, ನಾನು ಬಡತನದಲ್ಲೇ ವಕೀಲ ಪದವಿ ಓದು ಮುಗಿಸಿದ ವ್ಯಕ್ತಿ, ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಆದ ಅನ್ಯಾಯವನ್ನು ನಾನು ಬಹಳ ಹತ್ತಿರದಿಂದ ನೋಡಿದವನು. ಬಡ ಜನರಿಗೆ ನ್ಯಾಯ ಕೊಡಸಬೇಕು ಎಂಬ ಹಂಬಲದಿಂದ ನಾನು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದರು.

ಕಾರ್ಯಕ್ರಮ ವೇಳೆ ಶಿಕ್ಷಕರಾದ ಮುದಕ್ಕಪ್ಪ, ಹಜರತ್ ಮೊಸಿನ್ ಸಾಹೇಬ್, ಖಾದ್ರಿ ಹುಲಿಕಲ್ ಜೆ., ಫಯಾಝ್‌ ಸಾಬ್ ಕೊರೇಶಿ, ಮಲ್ಲಿಕಾರ್ಜುನ, ಕುಮಲಯ್ಯ, ಮರಿಲಿಂಗಪ್ಪ, ಚಾಂದ್ ಪಟೇಲ್, ಸಲೀಂಪಾಷ್, ಕುಮಲಪ್ಪ, ಮಕದ್ದುಮ್ ಸಾಬ್, ಲತೀಫ್‌ ಸಾಬ್, ಲಾಲ್ ಅಹ್ಮದ್ ಪೊಲೀಸ್ ಸೇರಿದಂತೆ ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X