Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಗೇರಾ | ಎಸ್‌ಐಆರ್ ಕಾರ್ಯಕ್ಕೆ...

ವಡಗೇರಾ | ಎಸ್‌ಐಆರ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಶಶಿಧರ ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ14 July 2026 6:34 PM IST
share
ವಡಗೇರಾ | ಎಸ್‌ಐಆರ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಶಶಿಧರ ಹಿರೇಮಠ
ಎಸ್‌ಐಆರ್ ಜಾಗೃತಿ ಜಾಥಾ, ಬೈಕ್ ರ‍್ಯಾಲಿ

ವಡಗೇರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭಗೊಂಡಿದ್ದು, ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡುವ ವೇಳೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಹೊಸ ಬಸ್ ನಿಲ್ದಾಣದವರೆಗೆ ಆಯೋಜಿಸಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ಅರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದೇ ಎಸ್‌ಐಆರ್‌ನ ಮುಖ್ಯ ಉದ್ದೇಶವಾಗಿದೆ. ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಮತದಾರರು ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್ ಮಂಗಳ ಮಾತನಾಡಿ, ಮತದಾರರ ಪಟ್ಟಿಯಲ್ಲಿನ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವುದು ಸೇರಿದಂತೆ ಒಂದೇ ವ್ಯಕ್ತಿಯ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಇದ್ದರೆ ಅದನ್ನು ಸರಿಪಡಿಸುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ ಎಂದರು.

ಮತದಾರರ ಗುರುತಿನ ಚೀಟಿಯಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಸಹ ಅವಕಾಶವಿದೆ. ಸರ್ಕಾರದ ನಿರ್ದೇಶನದಂತೆ ಪ್ರತಿಯೊಬ್ಬ ನಾಗರಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಬಿಎಲ್‌ಒಗಳು ಮನೆಗೆ ಭೇಟಿ ನೀಡುವ ವೇಳೆ ಮನೆಯವರು ಲಭ್ಯವಿಲ್ಲದಿದ್ದರೆ, ವಿಶೇಷವಾಗಿ ರೈತರು ಹೊಲದ ಕೆಲಸಕ್ಕೆ ತೆರಳಿದ್ದರೆ, ನಂತರದ ದಿನ ಬಿಎಲ್‌ಒಗಳನ್ನು ಸಂಪರ್ಕಿಸಿ ದಾಖಲೆಗಳನ್ನು ಸಲ್ಲಿಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್ ತಿಳಿಸಿದರು.

ಈ ವೇಳೆ ಸಹಾಯಕ ‌ನಿರ್ದೇಶಕರು ಕಿರಾಣಬಾಬು, ಸಹಾಯಕ ಲೆಕ್ಕಧಿಕಾರಿ ಶರಣಬಸವ, ಪಿಡಿಒ ಸಿದ್ದವಿರಪ್ಪ, ಬಿ ಆರ್ ಪಾಟೀಲ್, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್ ತಾಲ್ಲೂಕು ಪಂಚಾಯತಿ, ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು & ವಿಬಿ-ಜಿ ರಾಮ ಜಿ ಯೋಜನೆಯ ಸಿಬ್ಬಂದಿಗಳು ಮತ್ತು ತಾಲ್ಲೂಕಿನ ನಾಗರಿಕರು ಭಾಗವಹಿಸಿದರು.

Tags

Vadagera
share
ವಾರ್ತಾಭಾರತಿ
ವಾರ್ತಾಭಾರತಿ
Next Story
X