Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಪಕ್ಷದ ಆಂತರಿಕ ಸಮಸ್ಯೆಗಳು ಏನೇ ಇದ್ದರೂ...

ಪಕ್ಷದ ಆಂತರಿಕ ಸಮಸ್ಯೆಗಳು ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಡಿ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ19 July 2025 6:47 PM IST
share
ಪಕ್ಷದ ಆಂತರಿಕ ಸಮಸ್ಯೆಗಳು ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಡಿ : ಬಿ.ವೈ.ವಿಜಯೇಂದ್ರ

ಯಾದಗಿರಿ: ಮುಂಬರುವ ಸ್ಥಳೀಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೂಚನೆ ನೀಡಿದರು.

ಶನಿವಾರ ಕಲಬುರಗಿಯಲ್ಲಿ ಜರುಗಿದ ಪಕ್ಷದ ವಿಭಾಗೀಯ ಸಂಘಟನಾ ಸಭೆ ಪೂರ್ಣವಾದ ಬಳಿಕ ಯಾದಗಿರಿ ಜಿಲ್ಲಾ ಘಟಕದ ಪದಾಧಿಕಾರಿಗಳೊಡನೆ ಪ್ರತ್ಯೇಕ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡದಂತೆ ನಿರ್ದೇಶನ ನೀಡಿದರು.

ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿವೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ನಮ್ಮಲ್ಲಿ ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯವಿದೆ. ಆ ನಿಲುವಿಗೆ ಪ್ರತಿಯೊಬ್ಬರು ಬದ್ಧರಾಗಿರುವಂತೆ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಸಅನಂತಪುರ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ನಿಗಮದ ಮಾಜಿ ಅಧ್ಯಕ್ಷ ದೆವಿಂದ್ರನಾಥ ನಾದ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಚಂದ್ರಶೇಖರಗೌಡ ಮಾಗನೂರ, ಜಿಲ್ಲಾ ವಕ್ತಾರ ಹಣಮಂತ ಇಟಗಿ,ಚನ್ನುಗೌಡ ಬಿಳಾರ,ಡಾ.ಚಂದ್ರಶೇಕರ ಸುಬೇದಾರ್,ಸದಶಿವಪ್ಪಗೌಡ ರೋಟಡನಿಗಿ, ಪರ್ವತರಡ್ಡಿ ಬೆಂಡಗೊಂಬಳ್ಳಿ, ಬಸವರಾಜ ಸೋನ್ನದ, ಅಡಿವೆಪ್ಪ ಜಾಕ,ಮಾರುತಿ ಕಲಾಲ್, ದೆವಿಂದ್ರಪ್ಪ ಕೊನೆರ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳ ಮತ್ತು ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಹಾಗೂ ಆರು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು. ಈ ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಸಲಾಗುತ್ತದೆ.

- ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X