Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಜಲ ಜೀವನ ಮಿಷನ್...

ಯಾದಗಿರಿ | ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ : ಐವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Sept 2025 3:13 PM IST
share
ಯಾದಗಿರಿ | ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ : ಐವರ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ನಾಯ್ಕಲ್ ಗ್ರಾಮದ ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಜಿಲ್ಲಾ ಪಂಚಾಯತ್‌ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ್ ಅವರು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಯ್ಕಲ್ ಗ್ರಾಮದ 1500 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ (FHTC) ನೀಡುವ ಕಾಮಗಾರಿಗೆ 411 ಲಕ್ಷ ರೂ. ವೆಚ್ಚ ನಿಗದಿಯಾಗಿತ್ತು. ಆದರೆ, ವಾಸ್ತವಿಕವಾಗಿ ಕೇವಲ 529 ಮನೆಗಳಲ್ಲಿ (35%) ಮಾತ್ರ ಕಾಮಗಾರಿ ಪೂರ್ಣಗೊಂಡಿದ್ದರೂ, ದಾಖಲೆಗಳಲ್ಲಿ 1,257 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ ಎಂದು ತೋರಿಸಿ 330.39 ಲಕ್ಷ ರೂ. (82.5%) ಬಿಲ್‌ ಪಾವತಿ ಮಾಡಲಾಗಿದ್ದೂ, ಅಲ್ಲದೇ ಇದಕ್ಕೆ ಹೆಚ್ಚುವರಿಯಾಗಿ 190 ಲಕ್ಷ ರೂ. ಮೊತ್ತವನ್ನು ಕೆಲಸ ಪೂರ್ಣಗೊಳ್ಳದೇ ಇರುವ ಪರಿಸ್ಥಿತಿಯಲ್ಲೇ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಪಾಸಣೆಯಲ್ಲಿ, MDPE ಪೈಪುಗಳನ್ನು ಸರಿಯಾಗಿ ಅಳವಡಿಸದೇ GI ಪೈಪುಗಳಿಂದ ಮುಚ್ಚಿಲ್ಲ, ನೆಲದಡಿಯಲ್ಲಿ ಹಾಕಬೇಕಾದ ಪೈಪುಗಳನ್ನು ಮೇಲ್ಮೈಯಲ್ಲಿ ಅಳವಡಿಸಲಾಗಿದೆ, ಸುಳ್ಳು ದೃಢೀಕರಣ ಪತ್ರಗಳು ಮತ್ತು ನಕಲಿ ವರದಿಗಳ ಆಧಾರದಲ್ಲಿ ಬಿಲ್‌ಗಳು ಅನುಮೋದನೆಗೊಂಡಿರುವುದು ಪತ್ತೆಯಾಗಿದ್ದು, ಇದು ತುರ್ತು ಕ್ರಮಕ್ಕೆ ಕಾರಣವಾಗಿದೆ.

ಈ ಅವ್ಯವಹಾರದಲ್ಲಿ ಭಾಗಿಯಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಉಪ ವಿಭಾಗ ಅಧಿಕಾರಿ (ಪ್ರ) ಸಹಾಯಕ ಇಂಜಿನಿಯರ್-2 ಎನ್.ಶ್ರೀನಿವಾಸ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಉಪ ವಿಭಾಗ ಶಹಾಪೂರ ಪ್ರಸಕ್ತ ದೇವದುರ್ಗ ಲೋಕೋಪಯೋಗಿ ಇಲಾಖೆ, ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿರುವ ಬನ್ನಪ್ಪ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಯಾದಗಿರಿ ವಿಭಾಗದ ಕಾರ್ಯಪಾಲಕ ಅಭಿಯಂತರ ಆನಂದ, ಗುತ್ತಿಗೆದಾರ ವೆಂಕಟೇಶ್ ಜಿ. ಗುರಸಣಗಿ,Transportech Consultants, ಬೆಂಗಳೂರು (ಮೂರನೇ ತನಿಖಾ ತಂಡ) ಇವರ ವಿರುದ್ಧ ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಗುನ್ನೆ ನಂ.153/2025 ಕಲಂ 318(2), 418(4), 336(3) BNS-2023 ಅಡಿ ಕ್ರಿಮಿನಲ್ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X