Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಡಿ.ದೇವರಾಜ ಅರಸು ರಾಜ್ಯ ಕಂಡ...

ಯಾದಗಿರಿ | ಡಿ.ದೇವರಾಜ ಅರಸು ರಾಜ್ಯ ಕಂಡ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ವಾರ್ತಾಭಾರತಿವಾರ್ತಾಭಾರತಿ20 Aug 2025 6:42 PM IST
share
ಯಾದಗಿರಿ | ಡಿ.ದೇವರಾಜ ಅರಸು ರಾಜ್ಯ ಕಂಡ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಹಿಂದುಳಿದ ವರ್ಗಗಳ ಹರಿಕಾರರೆಂದು ಹೆಸರಾದ ಡಿ.ದೇವರಾಜ ಅರಸು ಅವರು ತಮ್ಮ ಎಂಟು ವರ್ಷಗಳ ಮುಖ್ಯಮಂತ್ರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನಮಾನಸದ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ತಯದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡವರ, ಶೋಷಿತರ, ಹಿಂದುಳಿದ ವರ್ಗಗಳ ಜನರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರು, ಅನೇಕ ಹೊಸ ಕಾನೂನು ಮತ್ತು ಕಾಯ್ದೆಗಳನ್ನು ಜಾರಿ ಮಾಡುವ‌ ಮೂಲಕ ದಿಟ್ಟ ಹೆಜ್ಜೆ ಇಟ್ಟು ಅನೇಕರ ಹೊಸ ಬದುಕಿಗೆ ದಾರಿದೀಪವಾಗಿದ್ದರು.

ಅವರು ಅಂದು ಮಾಡಿದ ಅನೇಕ ಜನಪರ ಯೋಜನೆಗಳು ಇಂದಿಗೂ ಜಾರಿಯಲ್ಲಿವೆ. ಅವರಿಗೆ ಅಧಿಕಾರಕ್ಕಿಂತ ಜನರ ಕಾಳಜಿಯೇ ಮುಖ್ಯವಾಗಿತ್ತು ಎಂಬುವುದನ್ನು ಅವರ ರಾಜಕೀಯ ಜೀವನ‌ ಮತ್ತು ಸಾಮಾಜಿಕ ಬದುಕು ಅವಲೋಕಿಸಿದಾಗ ತಿಳಿಯುತ್ತದೆ ಎಂದು ಭೊಯರ್ ಹೇಳಿದರು.

ನಿವೃತ್ತ ಪ್ರಾಂಶುಪಾಲರಾದ ಅಶೋಕ ವಾಟ್ಕರ್ ಅವರು ಡಿ.ದೇವರಾಜ ಅರಸು ಅವರ ಜಯಂತಿ ಕುರಿತು ಉಪನ್ಯಾಸ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸದಾಶಿವ ಎಂ.ನಾರಾಯಣಕರ್ ಪ್ರಾಸ್ತಾವಿಕ ಮಾತನಾಡಿ, ಸರ್ಕಾರ ಅನೇಕ ಯೋಜನೆಗಳನ್ನು ಈ ಮಹಾನ ನಾಯಕರ ಹೆಸರಲ್ಲಿ‌ ಜಾರಿಗೊಳಿಸುವ ಮೂಲಕ ಅನೇಕರಿಗೆ ಉಪಯೋಗವಾಗುವಂತಹ ಕೆಲಸ ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುರಾವ್ ಹುಲಗಪ್ಪ ಕಾಡ್ಲೂರ, ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ವಿಜಯ ಕುಮಾರ ಮಡ್ಡೆ, ಡಿವೈಎಸ್ ಪಿ ನಾಯಕ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಅಪ್ಪಣ್ಣ ಚಿನ್ನಾಕರ್, ಭೀಮಣ್ಣ ಮೇಟಿ, ಶರಣಪ್ಪ ಮಾನೇಗಾರ್, ಮೌಲಾಲಿ ಅನಪೂರ್, ನಾಗರತ್ನ ಮೂರ್ತಿ ಅನಪೂರ್, ಮರೇಪ್ಪ ಚಟ್ಟರಕರ್, ಉಮೇಶ ಮುದ್ನಾಳ, ಬಾಷುಮೀಯಾ ವಡಗೇರಾ, ಯಾದವ ಸಮಾಜದ ಜಿಲ್ಲಾದ್ಯಕ್ಷ ತಾಯಪ್ಪ ಯಾದವ್, ಮಡಿವಾಳಪ್ಪ ಬಿಜಾಸಪೂರ್, ಹಣಮಂತ ಗಣಪೂರ್, ಸುಭಾಶ್ಚಂದ್ರ ಕೌಲಗಿ, ಬೀಮರಾಯ ಹಳೆಮನಿ, ಭೀಮರಾಯ ಠಾಣಗುಂದಿ, ಮಲಿಕಾರ್ಜುನ ಕಟ್ಟಿಮನಿ ಇದ್ದರು.

ನಿಲಯ ಪಾಲಕ ಉಮೇಶ ಪೂಜಾರ ಸ್ವಾಗತಿಸಿದರು. ಜ್ಯೋತಿ ಲತಾ ತಡಿಬಿಡಿ ಅವರು ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X