Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಡಿಡಿಯು ಸಿಬಿಎಸ್‌ಇ...

ಯಾದಗಿರಿ | ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ದಶಮ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ8 March 2026 11:30 PM IST
share
ಯಾದಗಿರಿ | ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ದಶಮ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಯಾದಗಿರಿ: ನಗರದ ಡಿಡಿಯು ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ DDU CBSE ಶಾಲೆಯಲ್ಲಿ ದಶಮ ತರಗತಿ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮವು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೆಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯಾದಗಿರಿಯ ಅರ್ಬನ್ ಸೆಂಟರ್‌ನ ಡಾ. ವಿನಿತಾ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಆತ್ಮವಿಶ್ವಾಸದೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖ ಸದಸ್ಯರಿಗೆ ಸನ್ಮಾನ ಸಲ್ಲಿಸಲಾಯಿತು. DDU ICSE ಶಾಲೆಯ ಪ್ರಾಂಶುಪಾಲರಾದ ರಾಜೇಶ್ ಕುಮಾರ್, ಡಿಡಿಯು ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಬಾಬಿನ್ ರಾಜ್ ಹಾಗೂ ವಸತಿ ನಿಲಯ ವಾರ್ಡನ್ ನಿಂಗಣ್ಣ ಹೊಸಮನಿ ಅವರನ್ನು ಗೌರವಿಸಲಾಯಿತು.

ಸಂಸ್ಥೆಯ ವ್ಯವಸ್ಥಾಪಕರಾದ ರಾಜಶೇಖರ್, ರವಿ ಪವಾರ್ ಮತ್ತು ಮಹಮ್ಮದ್ ಸೌದಾಗರ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ವರ್ಷ ಡಿಡಿಯು ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಿಂದ ಒಟ್ಟು 113 ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಶಿಕ್ಷಕರು ಸ್ನೇಹಪೂರ್ಣವಾಗಿ ಮಾರ್ಗದರ್ಶನ ನೀಡಿ ತಮ್ಮ ಭವಿಷ್ಯ ನಿರ್ಮಾಣಕ್ಕೆ ಶ್ರಮಪಟ್ಟಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಯಶಸ್ಸು ಸಾಧಿಸಿ ಮತ್ತೆ ಶಾಲೆಗೆ ಬಂದು ತಮ್ಮ ಯಶೋಗಾಥೆಗಳನ್ನು ಹಂಚಿಕೊಳ್ಳುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಶುಭ ಹಾರೈಸಿದರು.

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X