Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿಬಿ-ಜಿ ರಾಮ್ ಜಿ ಮಸೂದೆ...

ಯಾದಗಿರಿ | ವಿಬಿ-ಜಿ ರಾಮ್ ಜಿ ಮಸೂದೆ ವಿರೋಧಿಸಿ ಡಿ.22ರಂದು ಸಂಸದರ ಮನೆಗಳ ಎದುರು ಪ್ರತಿಭಟನೆ : ಶರಣಗೌಡ

ವಾರ್ತಾಭಾರತಿವಾರ್ತಾಭಾರತಿ19 Dec 2025 9:59 PM IST
share
ಯಾದಗಿರಿ | ವಿಬಿ-ಜಿ ರಾಮ್ ಜಿ ಮಸೂದೆ ವಿರೋಧಿಸಿ ಡಿ.22ರಂದು ಸಂಸದರ ಮನೆಗಳ ಎದುರು ಪ್ರತಿಭಟನೆ : ಶರಣಗೌಡ

ಯಾದಗಿರಿ: ವಿಬಿ ಜಿ ರಾಮ್ ಜಿ ಮಸೂದೆಯನ್ನು ತಿರಸ್ಕರಿಸಿ ಎಂಜಿಎನ್‌ಆರ್‌ಇಜಿಎ ಕಾಯ್ದೆಯನ್ನು ಉಳಿಸಲು ಒತ್ತಾಯಿಸಿ ಡಿ. 22ರಂದು ಸಂಸದರ ನಿವಾಸಗಳ ಎದುರು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಶರಣಗೌಡ ಹೇಳಿದರು.

ನಗರದಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯತ್‌ ಗಳನ್ನು ದುರ್ಬಲಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ವಿಬಿ ಜಿ ರಾಮ್ ಜಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿದ್ದು, ಇದು ರಾಜ್ಯಸಭೆಯಲ್ಲಿ ಮಂಡಿಸುವ ಮುಂಚೆಯೇ ಈ ಮಸೂದೆಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿ ದೇಶವ್ಯಾಪಿ ಹೋರಾಟಗಳು ಆರಂಭಿಸಲಾಗಿದ್ದು, ಅದರ ಭಾಗವಾಗಿ ಈ ಹೋರಾಟ ನಡೆಸಲಾಗುತ್ತಿದೆ ಎಂದರು.

ಉದ್ಯೋಗವನ್ನು ಬೇಡಿಕೆ ಆಧಾರಿತ ಹಕ್ಕಿನಿಂದ ಪೂರೈಕೆ ಆಧಾರಿತ ಯೋಜನೆಯಾಗಿ ಬದಲಾಯಿಸಿರುವ ಈ ಮಸೂದೆಯನ್ನು ಅನುಷ್ಠಾನಗೊಳಿಸಿದರೆ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳಲಾಗುತ್ತದೆ. ಇದರ ಮೇಲೆ ಕೇಂದ್ರ ಸರಕಾರದ ನಿಯಂತ್ರಣ ಬಿಗಿಗೊಳಿಸಲಾಗಿದೆ. ಉದ್ಯೋಗದ ಖಾತ್ರಿಯೇ ಇಲ್ಲದಂತಾಗಲಿದೆ. ರಾಜ್ಯ ಸರಕಾರಗಳ ಮೇಲೆಯೂ ಹೊರೆಯಾಗಲಿದ್ದು, ಇದು ಸಂಕಷ್ಟಕ್ಕೆ ಕಾರಣವಾಗಲಿದೆ ಎಂದು ಆರೋಪಿಸಿದರು.

ಕಾಮಗಾರಿಗಳನ್ನು ಕೇಂದ್ರ ಸರಕಾರವೇ ನಿರ್ಧರಿಸುವ ಮೂಲಕ ಗ್ರಾಮ ಸಭೆಗಳನ್ನು ದುರ್ಬಲಗೊಳಿಸಿದೆ. 73ನೇ ತಿದ್ದುಪಡಿಯ ವಿಕೇಂದ್ರಿಕೃತ ಆಡಳಿತವನ್ನು ಗಾಳಿಗೆ ತೂರಲಾಗಿದೆ. ಡಿಜಿಟಲ್ ಹಾಜರಾತಿ ಎನ್‌ಎಂಎಂಎಸ್ ಮತ್ತು ಆಧಾರ್ ಕಾರ್ಡ್ ಆಧಾರಿತ ಪಾವತಿಗಳು ಕಾರ್ಮಿಕರನ್ನು ಕೆಲಸದಿಂದ ಹೊರಗಿಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಲ್ಲಪ್ಪ ದೊಡ್ಮನಿ ಬೆಳಗೇರಾ, ನವಚೇತನ ಮಹಿಳಾ ಒಕ್ಕೂಟದ ಸುಶೀಲಮ್ಮ, ಬನ್ನಪ್ಪ ಯಲಸತ್ತಿ, ರೀನಾ, ದೇವಪುತ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X