Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಶಿಕ್ಷಣದ ತಾಯಿ ಸಾವಿತ್ರಿಬಾಯಿ...

ಯಾದಗಿರಿ | ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ : ಡಾ.ಭಗವಂತ ಅನವಾರ

ವಾರ್ತಾಭಾರತಿವಾರ್ತಾಭಾರತಿ3 Jan 2026 9:18 PM IST
share
ಯಾದಗಿರಿ | ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ : ಡಾ.ಭಗವಂತ ಅನವಾರ

ಯಾದಗಿರಿ: ಸಾವಿತ್ರಿಬಾಯಿ ಫುಲೆ ಅವರನ್ನು ಎಷ್ಟು ಬಾರಿ ಸ್ಮರಣೆ ಮಾಡಿದರೂ ಕಡಿಮೆಯೇ. ಹಿಂಸೆ, ಬೆದರಿಕೆ, ಅವಮಾನಗಳನ್ನು ಎದುರಿಸಿದರೂ ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡುವ ಹೋರಾಟವನ್ನು ಅವರು ಎಂದಿಗೂ ನಿಲ್ಲಿಸಲಿಲ್ಲ. ಅದಕ್ಕಾಗಿಯೇ ಸಾವಿತ್ರಿಬಾಯಿ ಫುಲೆ ನಮಗೆ ತಾಯಿ ಸ್ವರೂಪದ ‘ಅಕ್ಷರದ ಅವ್ವ ಆಗಿದ್ದಾರೆ ಎಂದು ನಿವೃತ್ತ ವೈದ್ಯ ಡಾ.ಭಗವಂತ ಅನವಾರ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ 195ನೇ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಕ್ಕಳು ಶೇಕಡಾ ನೂರರಷ್ಟು ಶಿಕ್ಷಣ ಪಡೆಯಬೇಕು ಎಂಬುದು ನಮ್ಮ ಆಶಯ. ಅದಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹಾದಿ ಮತ್ತು ಸಿದ್ಧಾಂತಗಳನ್ನು ಅನುಸರಿಸಬೇಕು. ಅವರ ಆದರ್ಶಗಳಲ್ಲಿ ಬೆಳೆದಾಗ ಮಾತ್ರ ನಮ್ಮ ಮಕ್ಕಳಿಗೆ ಸಮಾನತೆ, ಸ್ವಾಭಿಮಾನ ಹಾಗೂ ಭದ್ರ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಂಕರರಾವ್ ಕೊಂಡೆ, ಬಸವರಾಜ ಯಾಳಗಿ, ಮುಖ್ಯ ಶಿಕ್ಷಕ ದೇವೇಂದ್ರಪ್ಪ ಈಟೇ, ಸುರೇಶ ಬೊಮ್ಮನ್, ಕೈಲಾಸ ಅನವಾರ, ಚಂದ್ರಕಾಂತ ಚಲುವಾದಿ, ಆನಂದ್ ಚಟ್ಟೇರಕರ್, ಮಲ್ಲಿಕಾರ್ಜುನ ಹತ್ತಕುಣಿ, ರಮೇಶ್ ಸುಂಗಲಕರ್, ಬಸವರಾಜ ಹುಂಡೆಕಲ್, ಭೀಮಾಶಂಕರ ಕಲ್ಬುರ್ಗಿ, ಮತ್ತು ಮಕ್ಕಳು ಭಾಗವಹಿಸಿದ್ದರು.

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X