Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿದ್ಯಾರ್ಥಿನಿ...

ಯಾದಗಿರಿ | ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ : ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ23 March 2026 10:49 PM IST
share
ಯಾದಗಿರಿ | ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ : ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಯಾದಗಿರಿ: ಗುರುಮಠಕಲ್ ತಾಲೂಕಿನ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ನಿಲಯದಲ್ಲಿ ಸ್ವಾತಿ (21) ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಕುರಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಎಂ. ಗೋನಾಲ ಗಂಭೀರ ಆರೋಪ ವ್ಯಕ್ತಪಡಿಸಿ, ಹಾಸ್ಟೆಲ್‌ನ ಅವ್ಯವಸ್ಥೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಗಂಭೀರ ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಶಹಾಪುರ ಹಾಗೂ ಗುರುಮಿಠಕಲ್ ಭಾಗಗಳಲ್ಲಿ ಇಂತಹ ಘಟನೆಗಳು ಈ ಹಿಂದೆ ಕೂಡ ನಡೆದಿವೆ. ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸದಿರುವುದು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಕೆಲ ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಕಾಳಜಿ ತೋರಿಸುತ್ತಿಲ್ಲ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳ ಕಡೆ ಗಮನ ಹರಿಸಲಾಗುತ್ತಿಲ್ಲ ಎಂದು ದೂರಿದರು.

ಹಾಸ್ಟೆಲ್‌ಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಬಯೋಮೆಟ್ರಿಕ್ ಹಾಜರಾತಿ ನಿಯಮಗಳ ಉಲ್ಲಂಘನೆ ಹಾಗೂ ಆಹಾರ ಧಾನ್ಯ ಪೂರೈಕೆಯಲ್ಲಿ ಅಕ್ರಮ ಸೇರಿದಂತೆ ಹಲವು ಸಮಸ್ಯೆಗಳು ಇರುವುದಾಗಿ ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಪ್ರತ್ಯೇಕ ತನಿಖಾ ತಂಡ ರಚಿಸಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಒಂದು ವಾರದೊಳಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರಾಮಪ್ಪ ಕೋರೆ, ನಾಗು ಗೋಗಿಕರ್, ಭೀಮಣ್ಣ ಅಡೊಡಗಿ ಇದ್ದರು.

Tags

yadagirstudenthostel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X