Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಟಿಎಪಿಎಂಸಿ ಜೆಡಿಎಸ್...

ಯಾದಗಿರಿ | ಟಿಎಪಿಎಂಸಿ ಜೆಡಿಎಸ್ ತೆಕ್ಕೆಗೆ, ಕಾರ್ಯಕರ್ತರಲ್ಲಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ3 Oct 2025 7:10 PM IST
share
ಯಾದಗಿರಿ | ಟಿಎಪಿಎಂಸಿ ಜೆಡಿಎಸ್ ತೆಕ್ಕೆಗೆ, ಕಾರ್ಯಕರ್ತರಲ್ಲಿ ಸಂಭ್ರಮ

ಯಾದಗಿರಿ: ತಾಲೂಕಿನ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಟಿಎಪಿಎಂಸಿ ಅಧ್ಯಕ್ಷರಾಗಿ ಹಣಮಂತ ಅಕ್ಕಿ ಬಂದಳ್ಳಿ ಹಾಗೂ ಉಪಾಧ್ಯಕ್ಷರಾಗಿ ಬಸಣ್ಣಗೌಡ ಮೊಗದಂಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪವನ ಕುಮಾರ ಅವರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಹೆಸರನ್ನು ಘೋಷಿಸಿದರು. ಈ ಮೂಲಕ ಟಿಎಪಿಎಂಸಿ ಜೆಡಿಎಸ್ ತೆಕ್ಕಗೆ ಸೇರ್ಪಡೆಯಾಗಿದ್ದು, ಪಕ್ಷದ ಪಾರುಪತ್ಯ ಮತ್ತಷ್ಟು ಬಲಗೊಂಡಿದೆ.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಬೋಜಣ್ಣಗೌಡ, ಶರಣಗೌಡ ಮಾಲಿ ಪಾಟೀಲ್ (ಯಲ್ಹೇರಿ), ಈಶ್ವರಮ್ಮ ಗುರುಮಿಠಕಲ್, ಮಹಾದೇವಪ್ಪ ಚಿಂತನಹಳ್ಳಿ, ರವೀಂದ್ರರೆಡ್ಡಿ ಗೂಂಜನೂರ, ಚಂದ್ರಕಲಾ ಅಯ್ಯಣ್ಣಗೌಡ ಕ್ಯಾಸಪನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ನೇತೃತ್ವದ ತಂಡವು ಸಂಘದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಪಕ್ಷದ ಕಟ್ಟಕಡೆಯ ಕಾರ್ಯಕರ್ತರಿಗೂ ಅವಕಾಶ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲವೆಂಬುದನ್ನು ಈ ಗೆಲುವು ತೋರಿಸಿದೆ.

ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದ ಬಳಿಕ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ, ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಶಾಸಕರ ಸಹೋದರ ಮಲ್ಲಿಕಾರ್ಜುನರಡ್ಡಿ ಕಂದಕೂರ್ ಅವರನ್ನು ಭೇಟಿಯಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಲಕ್ಷಮಾರಡ್ಡಿ ಅನಪುರ್, ಚನ್ನಪ್ಪಗೌಡ ಅನಪೂರ, ನಾಗರತ್ನ ಅನಪುರ್, ರಾಮಣ್ಣ ಕೋಟಗೇರಾ, ವಿಶ್ವನಾಥ ಶಿರವಾರ, ನರಸಪ್ಪ ಕವಡೆ, ಈಶ್ವರ ನಾಯಕ, ಈಶಪ್ಪ ರ‍್ಯಾಕಾ, ಅಂಬರೀಶಗೌಡ ಬಂದಳ್ಳಿ, ಮಲ್ಲಿಕಾರ್ಜುನ ಅರುಣಿ, ಶರಣು ಆವಂಟಿ, ಶರಣಗೌಡ ಚಾಮನಳ್ಳಿ, ಸಿದ್ದಪ್ಪ ಹೋರುಂಚಾ ಸೇರಿದಂತೆ ಅನೇಕರು ಹಾಜರಿದ್ದರು.

ಪ್ರತಿಭಾರಿ ಅವಕಾಶ ಸಿಕ್ಕಾಗಲೆಲ್ಲಾ ನಮ್ಮ ನಾಯಕರು ಕಟ್ಟಕಡೆಯ ಕಾರ್ಯಕರ್ತರಿಗೆ ಅಧಿಕಾರ ಸಿಗುವಂತೆ ನೋಡಿಕೊಳ್ಳುತ್ತಿದ್ದಾರೆ. ಜೆಡಿಎಸ್‌ನಲ್ಲಿ ತಾಳ್ಮೆಯಿಂದ ಹೋರಾಡಿದ ನೈಜ ಕಾರ್ಯಕರ್ತರೇ ಶಕ್ತಿ ಪಡೆಯುತ್ತಾರೆ.

-ಸುಭಾಶ್ಚಂದ್ರ ಕಟಕಟಿ, ಜೆಡಿಎಸ್ ಜಿಲ್ಲಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X