Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಆರೋಗ್ಯಕ್ಕಿಂತ ದೊಡ್ಡ...

ಯಾದಗಿರಿ | ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ: ಕರುಣೇಶ್ವರ ಶಿವಾರ್ಚಾಯರು

ವಾರ್ತಾಭಾರತಿವಾರ್ತಾಭಾರತಿ25 Dec 2025 6:06 PM IST
share
ಯಾದಗಿರಿ | ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ: ಕರುಣೇಶ್ವರ ಶಿವಾರ್ಚಾಯರು
ವಡಗೇರಾದಲ್ಲಿ ಉಚಿತ ಆರೋಗ್ಯ ಶಿಬಿರ

ಯಾದಗಿರಿ :ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸಂಗಮದ ಕರುಣೇಶ್ವರ ಶಿವಾರ್ಚಾಯರು ಹೇಳಿದರು.

ಲಯನ್ಸ್ ಕ್ಲಬ್, ವಿಬಿಆರ್ ಆಸ್ಪತ್ರೆ ಹಾಗೂ ಮಹಿಬೂಬನಗರದ ಲಯನ್ಸ್ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ವಡಗೇರಾ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಸಚಿವ ವಿಶ್ವನಾಥ ರೆಡ್ಡಿ ಮುದ್ನಾಳ ಹಾಗೂ ಡಾ.ವೀರಬಸವಂತರೆಡ್ಡಿ ಮುದ್ನಾಳ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಧನರೇಖೆ ಇದ್ದು ಆರೋಗ್ಯದ ರೇಖೆ ಇಲ್ಲದಿದ್ದರೆ ಜೀವನವೇ ವ್ಯರ್ಥ ಎಂದು ಅಭಿಪ್ರಾಯಪಟ್ಟ ಅವರು, ಇಂದಿನ ದಿನಗಳಲ್ಲಿ ಅನೇಕರು ಆರೋಗ್ಯದ ಕಡೆ ಗಮನ ಕೊಡದೆ ದುಷ್ಚಟಗಳಿಗೆ ದಾಸರಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.

ಲಯನ್ಸ್ ಕ್ಲಬ್‌ನ ಹಿರಿಯ ಸದಸ್ಯ ರಾಚಣ್ಣಗೌಡ ಮುದ್ನಾಳ್ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುವ ಬದಲಾಗಿ ಈ ಮೂವರು ಆದರ್ಶ ವ್ಯಕ್ತಿಗಳ ಜನ್ಮದಿನವನ್ನು ಉಚಿತ ಆರೋಗ್ಯ ಶಿಬಿರದ ಮೂಲಕ ಆಚರಿಸಿರುವುದು ಬಹುದೊಡ್ಡ ಸಾಮಾಜಿಕ ಸೇವೆ ಎಂದು ಶ್ಲಾಘಿಸಿದರು.

ಸರ್ವ ಅಂಗಗಳಲ್ಲಿ ನೇತ್ರ ಅಂಗ ಅತ್ಯಂತ ಮುಖ್ಯವಾಗಿದ್ದು, ಶಿಬಿರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣುಗಳ ರಕ್ಷಣೆ ಮಾಡಿಕೊಳ್ಳಬೇಕೆಂದು ಕರುಣೇಶ್ವರ ಸ್ವಾಮಿಗಳು ಸಲಹೆ ನೀಡಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಕೊಡಲ್ ಹಾಗೂ ನೀರಡಗಂಬದ ಪಂಚಮಸಿದ್ದಲಿಂಗ ಸ್ವಾಮಿಗಳು, ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಇನ್ನೂ ಹೆಚ್ಚು ನಡೆಯಬೇಕೆಂದು ಹೇಳಿದರು.

ರಾಚಣ್ಣಗೌಡ ಮುದ್ನಾಳ್ ಅವರು ಅಪರೂಪದ ಮೂರು ಮಹನೀಯರ ಜನ್ಮದಿನವನ್ನು ಲಯನ್ಸ್ ಕ್ಲಬ್ ಮೂಲಕ ಆಚರಿಸಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿರುವುದು ಇತರರಿಗೆ ಮಾದರಿಯಾಗಿದೆ ಎಂದು ವಕ್ತಾರರು ಅಭಿಪ್ರಾಯಪಟ್ಟರು.

ಲಯನ್ಸ್ ಕ್ಲಬ್ ಅಧ್ಯಕ್ಷ ಭೀಮಣ್ಣಗೌಡ ಕ್ಯಾತನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ರಾಚಣ್ಣಗೌಡ ಮುದ್ನಾಳ್, ಡಾ.ಜಗನ್ನಾಥ ರೆಡ್ಡಿ, ಡಾ.ಜಗದೀಶ ಹೀರೆಮಠ್, ಡಾ.ನಾಗರಾಜ (ಮಹಿಬೂಬನಗರ), ಡಾ.ಅಮೋಘ ಸಿದ್ದೇಶ, ವೆಂಕಟರೆಡ್ಡಿ ತಂಗಡಗಿ, ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಲ್ಲಯ್ಯಸ್ವಾಮಿ ಇಟಗಿ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಒಟ್ಟು 350 ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 50 ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಗುರುತಿಸಲಾಯಿತು. ಇದರಲ್ಲಿ 30 ಜನರಿಗೆ ಮಹಿಬೂಬನಗರದಲ್ಲಿ ಆಯೋಜಕರಿಂದಲೇ ಉಚಿತ ಶಸ್ತ್ರಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, ಉಳಿದ 20 ಜನರಿಗೂ ಮುಂದಿನ ದಿನಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಆಯೋಜಕರು ತೀರ್ಮಾನಿಸಿದ್ದಾರೆ.

ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು, ಸಿಬ್ಬಂದಿ ಹಾಗೂ ಲಯನ್ಸ್ ಕ್ಲಬ್ ಸದಸ್ಯರಾದ ಮಲ್ಲಣ್ಣಗೌಡ ಕೌಳೂರು, ಸೋಮನಾಥ ಜೈನ, ಹಣಮಾನ ಶೇಟ್, ಮಲ್ಲಿಕಾರ್ಜುನ ಶಿರಗೋಳ್, ಸಿದ್ದು ತಿಪ್ಪಾರೆಡ್ಡಿ, ವೀರೇಶ ಮೊಸಂಬಿ, ಬಸವರಾಜ ಚಂಡರಕಿ, ಹೇಮಂತ್ ಕುಮಾರ್, ಸೂಗಣ್ಣಗೌಡ ಪಾಟೀಲ್, ಸುರೇಶ ಜಾಕಾ, ಸಚಿನ್ ಪಾಟೀಲ್ ಸೇರಿದಂತೆ ಇತರರು ಸೇವೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X