Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸರಕಾರದ ಬೆಂಬಲ ಬೆಲೆ...

ಯಾದಗಿರಿ | ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳು ಖರೀದಿ ಕೇಂದ್ರ ಸ್ಥಾಪನೆ : ಡಿಸಿ ಹರ್ಷಲ್ ಭೋಯರ್

ವಾರ್ತಾಭಾರತಿವಾರ್ತಾಭಾರತಿ19 Dec 2025 6:58 PM IST
share
ಯಾದಗಿರಿ | ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳು ಖರೀದಿ ಕೇಂದ್ರ ಸ್ಥಾಪನೆ : ಡಿಸಿ  ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯ ರೈತ ಭಾಂಧವರು ಸರಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಕಾಳು, ಪ್ರತಿ ಕ್ವಿಂಟಾಲ್‌ಗೆ 8,000 ರೂ. ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್‌ ಗರಿಷ್ಠ ತೊಗರಿ ಕಾಳು ಹಾಗೂ ಪ್ರತಿ ರೈತರಿಂದ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿರುವ ಜಮೀನಿನ ಪ್ರಮಾಣದಂತೆ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳ ವರೆಗೆ ನಿಗಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ.

ರೈತರು POS ಯಂತ್ರಗಳ ಮೂಲಕ ರೈತರ ನೊಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋಮೆಟ್ರಿಕ್ ಮೂಲಕ ಸಂಬಂಧಿಸಿದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸುವುದು ಕಡ್ಡಾಯವಾಗಿರುತ್ತದೆ. ಹುಟ್ಟುವಳಿ ಮಾರಾಟ ಮಾಡಿದ ರೈತರಿಗೆ DBT ಮೂಲಕ ಹಣ ಪಾವತಿಸಲಾಗುವುದು. ಈ ಕೆಳಕಾಣಿಸಿದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕೇಂದ್ರಗಳಿಗೆ ಸಂಪರ್ಕಿಸಿ, ಸದರಿ ಯೋಜನೆಯ ಲಾಭ ಪಡೆಯಲು ಅವರು ಕೋರಿದ್ದಾರೆ.

ಯಾದಗಿರಿ ತಾಲೂಕಿನ ಪಿಎಸಿಎಸ್ ಹತ್ತಿ ಕುಣಿ 7892741116, ಯಾದಗಿರಿ ಟಿಎಪಿಸಿಎಮ್‌ಎಸ್ - 7019524908 ಹಾಗೂ ಪಿಎಸಿಎಸ್ ರಾಮಸಮುದ್ರ -9945405710 ಗೆ ಸಂಪರ್ಕಿಸಬಹುದು.

ಶಹಾಪುರ ತಾಲೂಕಿನ ಶಹಾಪುರ ಟಿಎಪಿಸಿಎಮ್‌ಎಸ್ -9448577858, ಪಿಎಸಿಎಸ್ ಚಾಮನಾಳ- 80882886797, ಹೊಸಕೇರಾ ಪಿಎಸಿಎಸ್ -9741138687, ಎಫ್ ಪಿ ಓ ಗಂಗನಾಳ -9902623346, ಪಿಎಸಿಎಸ್ ದೋರನಹಳ್ಳಿ -9902124640 , ಪಿಎಸಿಎಸ್ ಮದ್ರಕಿ 9980944446 ಗೆ ಸಂಪರ್ಕಿಸಬೇಕು.

ಸುರಪುರ ತಾಲೂಕಿನ ಟಿಎಪಿಸಿಎಮ್‌ಎಸ್ 7259688231, ಕೆಂಭಾವಿ ಪಿಎಸಿಎಸ್-(1) ,8970100234, ಕೆಂಭಾವಿ ಪಿಎಸಿಎಸ್ (2)-9741854971 , ಪಿಎಸಿಎಸ್ ಮಾಲಗತ್ತಿ-9108636156, ಪಿಎಸಿಎಸ್ ಮುನಿರ್ ಬೊಮ್ಮನಹಳ್ಳಿ 9663157756, ಪಿಎಸಿಎಸ್ ನಗನೂರ್ 9880456797 ಹಾಗೂ ಪಿಎಸಿಎಸ್ ಯಾಳಗಿ - 9945767305 ಗೆ ಸಂಪರ್ಕಿಸಬಹುದು.

ಹುಣಸಗಿ ತಾಲೂಕಿನ ಟಿ ಎಪಿಸಿಎಂಎಸ್ ಹುಣಸಗಿ- 9535220396, ಪಿಎಸಿಎಸ್ ಕೊಡೆಕಲ್ 7349666155, ಪಿಎಸಿಎಸ್ ರಾಜನ್ ಕೊಳೂರು- 9741764178, ಪಿಎಸಿಎಸ್ ಹಗರಟಗಿ 9361935156 ಸಂಪರ್ಕಿಸಬೇಕು.

ವಡಗೇರಾ ತಾಲೂಕಿನ ಪಿಎಸಿಎಸ್ ಬೆಂಡೆಗಂಬಳಿ 9902813005, ಪಿಎಸಿಎಸ್ ಹೈಯಾಳ ಬಿ 9110603122, ಪಿಎಸಿಎಸ್ ನಾಯ್ಕಲ್ - 974161655 , ಗುರುಮಠಕಲ್ ತಾಲೂಕಿನ ಪಿಎಸಿಎಸ್ ಚಪೇಟ್ಲ 7259543708, ಎಫ್‌ಪಿಓ ಗುರುಮಠಕಲ್ 7259543708, ಸೈದಾಪುರ ಎಫ್‌ಪಿಓ 7022192270, ಎಫ್‌ಪಿಓ ಕೊಂಕಲ್- 7204922282 ಸಂಪರ್ಕಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X