Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಲೋಕ್ ಅದಾಲತ್‌ನಲ್ಲಿ 15,532...

ಯಾದಗಿರಿ | ಲೋಕ್ ಅದಾಲತ್‌ನಲ್ಲಿ 15,532 ಪ್ರಕರಣಗಳು ಇತ್ಯರ್ಥ : ನ್ಯಾ.ಬಿ.ಎಸ್.ರೇಖಾ

ವಾರ್ತಾಭಾರತಿವಾರ್ತಾಭಾರತಿ16 Dec 2024 5:22 PM IST
share
Photo of Lok Adalat

ಯಾದಗಿರಿ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 4,626 ಹಾಗೂ ವ್ಯಾಜ್ಯಪೂರ್ವ 10,906 (ಕಂದಾಯ, ಮೋಟರ್ ವಾಹನ ಕಾಯ್ದೆ ಉಲ್ಲಂಘನೆ) ಪ್ರಕರಣಗಳನ್ನು (ಪಿ.ಎಲ್.ಸಿ) ಸೇರಿ ಒಟ್ಟು 15,532 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಡಿ.14 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿತ್ತು. ಯಾದಗಿರಿಯ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 62, ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 508, ಯಾದಗಿರಿಯ ಜೆ.ಎಂ.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 284, ಯಾದಗಿರಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 595, ಶಹಾಪೂರ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 364, ಶಹಾಪೂರ ಜೆಎಂಎಫ್ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 755, ಶಹಾಪೂರ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 913, ಶೋರಾಪೂರ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 321, ಶೋರಾಪೂರ ಜೆಎಂಎಫ್ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 357, ಶೋರಾಪೂರ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 467 ಪ್ರಕರಣಗಳು ಇತ್ಯರ್ಥಗೊಳಿಸಲಾಯಿತು ಎಂದರು.

ಜಿಲ್ಲಾದ್ಯಂತ ಒಟ್ಟಾರೆ 1 ಹಣ ವಸೂಲಿ ದಾವೆ, 42 ವಿಭಾಗ ಕೋರಿದ ದಾವೆಗಳು, 10 ನಿರ್ದಿಷ್ಟ ಹಕ್ಕುಗಳ ಪರಿಹಾರ ದಾವೆಗಳು, 6 ಅಂತಿಮ ಡಿಕ್ರಿ ಪ್ರಕರಣಗಳು, 20 ಚೆಕ್ ಅಮಾನ್ಯ ಪ್ರಕರಣಗಳು, 13 ಎಫ್.ಡಿ.ಪಿ, 15 ಮೋಟಾರು ವಾಹನ ಅಪಘಾತ, 15 ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ (ಮೆಂಟನೆನ್ಸ್),1 ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಯಡಿ (D.V),1995 ಜನನಕ್ಕೆ ಸಂಬಂಧಿಸಿದ ಪ್ರಕರಣಗಳ ಅರ್ಜಿ ಮತ್ತು 19 ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, 2329 ಲಘು ಪ್ರಕರಣಗಳು, ಹಾಗೂ 80 ಇತರೆ ಅಪರಾಧಿಕ ಪ್ರಕರಣಗಳು ಜಿಲ್ಲಾದ್ಯಂತ ಇತ್ಯರ್ಥಗೊಂಡವು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X