Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | 50 ಬಾಲ ಕಾರ್ಮಿಕರ ರಕ್ಷಣೆ

ಯಾದಗಿರಿ | 50 ಬಾಲ ಕಾರ್ಮಿಕರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ12 Nov 2024 7:13 PM IST
share
ಯಾದಗಿರಿ | 50 ಬಾಲ ಕಾರ್ಮಿಕರ ರಕ್ಷಣೆ

ಯಾದಗಿರಿ : ಯಾದಗಿರಿ ಮಾರ್ಗದ ಮೂಲಕ ಸುತ್ತಮುತ್ತಲಿನ ಗ್ರಾಮಗಳಿಗೆ ಸುಮಾರು 17 ರಿಂದ 20 ಆಟೋ ಮತ್ತು ಜೀಪುಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾಗ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಅವರ ನೇತೃತ್ವದ ತಂಡ ಹಠಾತ್ ದಾಳಿ ನಡೆಸಿ ಆಟೋಗಳನ್ನು ತಡೆದು ಸುಮಾರು 50ಕ್ಕೂ ಅಧಿಕ ಮಕ್ಕಳನ್ನು ರಕ್ಷಿಸಿ, ಮತ್ತೊಮ್ಮೆ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸದಂತೆ ಪಾಲಕ, ಪೋಷಕರು ಹಾಗೂ ಆಟೋ, ಜೀಪುಗಳ ಚಾಲಕರಿಗೆ ಪೋಸ್ಟರ್ ಹಾಗೂ ಭಿತ್ತಿಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿ ಮಾತನಾಡಿದರು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ಹಾಗೂ ಆಟೋಗಳಲ್ಲಿ ಕೂಲಿ ಕೆಲಸಕ್ಕಾಗಿ ಕರೆದುಕೊಂಡು ಹೋಗಬಾರದೆಂದು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಜನ-ಜಾಗೃತಿ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲಕರ ವಿರುದ್ಧ ಮತ್ತು ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುವ ಆಟೋ, ಜೀಪುಗಳ ಚಾಲಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳ ರಕ್ಷಣ ಘಟಕದ ತ್ರಿಶೂಲ್, ಮಕ್ಕಳ ರಕ್ಷಣ ಘಟಕದ ವೆಂಕಟೇಶ, ಕಾರ್ಮಿಕ ಇಲಾಖೆಯ ಅಮೃತ್ ರಾವ್ ಕೊತ್ವಾಲ್ ಉಪಸ್ಥಿತರಿದ್ದರು.

Tags

YadagiriChild Labour
share
ವಾರ್ತಾಭಾರತಿ
ವಾರ್ತಾಭಾರತಿ
Next Story
X