Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮಕ್ಕಳ ರಕ್ಷಣಾ ಘಟಕದಿಂದ ದಾಳಿ...

ಯಾದಗಿರಿ | ಮಕ್ಕಳ ರಕ್ಷಣಾ ಘಟಕದಿಂದ ದಾಳಿ : 20 ಬಾಲ ಕಾರ್ಮಿಕರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ28 Nov 2024 6:44 PM IST
share
ಯಾದಗಿರಿ | ಮಕ್ಕಳ ರಕ್ಷಣಾ ಘಟಕದಿಂದ ದಾಳಿ : 20 ಬಾಲ ಕಾರ್ಮಿಕರ ರಕ್ಷಣೆ

ಯಾದಗಿರಿ : ಟಂಟಂಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098ರ ಮಾಹಿತಿಯ ಮೇರೆಗೆ ಹಠಾತ್ ದಾಳಿಯನ್ನು ಕೈಗೊಂಡು 20 ಮಕ್ಕಳನ್ನು ರಕ್ಷಿಸಿರುವ ಘಟನೆ ಶಹಾಪುರ ತಾಲ್ಲೂಕಿನ ಗೋಗಿ ಮಾರ್ಗದಲ್ಲಿ ನಡೆದಿದೆ.

ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ 20,000 ರಿಂದ 50,000 ರೂ.ಗಳ ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಆಟೋ ಟಂಟಂಗಳಲ್ಲಿ ಕೂಲಿ ಕೆಲಸಕ್ಕಾಗಿ ಕರೆದುಕೊಂಡು ಹೋಗಬಾರದೆಂದು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಜನ ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲಕರ ವಿರುದ್ಧ ಮತ್ತು ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುವ ಆಟೋ ಟಂಟಂಗಳ ಚಾಲಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ದಾಳಿ ವೇಳೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರು ಹಾಗೂ ಆಟೋ ಟಂಟಂಗಳ ಚಾಲಕರಿಗೆ ಜಾಗೃತಿ ಮೂಡಿಸಿ ಮತ್ತೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ, ಪುನಃ ಗ್ರಾಮಕ್ಕೆ ಕಳುಹಿಸಲಾಯಿತು ಎಂದು ತಿಳಿದುಬಂದಿದೆ.

ಶಹಾಪೂರ ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಸಂಗಣ್ಣ ನುಚ್ಚಿನ್, ಸಮಾಜ ಕಲ್ಯಾಣ ಇಲಾಖೆಯ ರಾಜೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರೇಖಾ ಜಿಂಧೆ, ಸಿ.ಆರ್.ಪಿ ಧರ್ಮರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಶತ್ ಅಂಜು, ಮಕ್ಕಳ ರಕ್ಷಣಾ ಘಟಕ 1098ನ ಸಿಬ್ಬಂದಿಗಳಾದ ಪರ್ವತರೆಡ್ಡಿ, ರೇಣುಕಾ, ಕಾರ್ಮಿಕ ಇಲಾಖೆಯ ಮಹಮ್ಮದ್ ಏಥೇಶಾಮ್, ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಬುಸಪ್ಪನೋರು ಬಸ್ಸು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X