Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಲುಂಬಿನಿ ಉದ್ಯಾನವನದ...

ಯಾದಗಿರಿ | ಲುಂಬಿನಿ ಉದ್ಯಾನವನದ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 March 2025 5:02 PM IST
share
ಯಾದಗಿರಿ | ಲುಂಬಿನಿ ಉದ್ಯಾನವನದ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ

ಯಾದಗಿರಿ : ನಗರದ ಹೃದಯ ಭಾಗದಲ್ಲಿರುವ ಲುಂಬಿನಿ ಉದ್ಯಾನವನದ ಸಣ್ಣ ಕೆರೆಯಲ್ಲಿ ಜಲ ಕ್ರೀಡೆಗಳನ್ನು ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರ್ ಹಾಗೂ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಅವರು ಸೋಮವಾರ ಉದ್ಘಾಟಿಸಿ, ಕೆರೆಯಲ್ಲಿ ಒಂದು ಸುತ್ತು ಬೋಟಿಂಗ್ ಮಾಡಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಮೇ.ವಿನ್ ಯೋಗ ವೆಂಚರ್ಸ್ ಪ್ರೈ.ಲಿ. ಬೆಂಗಳೂರು ಇವರ ಸಹಯೋಗದೊಂದಿಗೆ ಲುಂಬಿನಿ ಉದ್ಯಾನವನದ ಸಣ್ಣ ಕೆರೆಯಲ್ಲಿ ಜಲ ಕ್ರೀಡೆಗಳ ಉದ್ಘಾಟನೆಗೊಳಿಸಿ ಬಳಿಕ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರ್, ನಗರದ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಲ್ಲಿ ಲುಂಬಿನಿ ಸಣ್ಣ ಕೆರೆ ಅಭಿವೃದ್ಧಿಪಡಿಸಲಾಗಿದ್ದು, ಇದೀಗ ಜಿ.ಪಂ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಲ ಕ್ರೀಡೆ ಆಯೋಜಿಸಿದ್ದು, ಸಂತಸದ ಸಂಗತಿ. ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಂಡು, ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳೊಂದಿಗೆ ಕಾಲ ಕಳೆಯಿರಿ ಎಂದರು.

ನಗರ ಸೌಂದರ್ಯಕ್ಕಾಗಿ ಶಾಸಕರ ನಿಧಿಯಿಂದ ಹಾಗೂ ಕೆಕೆಆರ್.ಡಿಬಿ ಅನುದಾನವನ್ನು ಕ್ರೋಢಿಕರಿಸಿ, ನಗರಸಭೆ ವತಿಯಿಂದ ಜೊತೆಯಾಗಿ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗುವುದು ಎಂದು ಆಶಯ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಮಾತನಾಡಿ, ಸಾರ್ವಜನಿಕರು ಜಲ ಕ್ರೀಡೆಗಳನ್ನು ಉಪಯೋಗ ಪಡೆಯಬೇಕು. ಸರ್ಕಾರಗಳ ಇಂತಹ ವೈವಿಧ್ಯಮಯ ಯೋಜನೆಗಳ ಬಗ್ಗೆ ಆಸಕ್ತಿ ತೋರಿ ಹೆಚ್ಚಿನ ಜನರು ಬರಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಪ್ಪ ಕೋಟೆ ಪ್ಪಗೊಳ್, ಪ್ರವಾಸೋಧ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ, ಪತ್ರಕರ್ತರಾದ ಎಸ್ ಎಸ್ ಮಠ ಹಾಗೂ ಇನ್ನಿತರರು ಇದ್ದರು.

ಲುಂಬಿನಿ ಉದ್ಯಾನವನ ಮಾದರಿಯಲ್ಲಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಮಾವಿನ ಕೆರೆ, ಇಬ್ರಾಹಿಂಪುರ ಕೆರೆ, ನಾರಾಯಣಪುರ ಜಲಾಶಯ ಹಾಗೂ ಮಿನಾಸಪೂರ್ ಊರ ಕೆರೆ ಅಭಿವೃಧ್ಧಿ ಪಡಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. ಶೀಘ್ರದಲ್ಲೆ ಟೆಂಡರ್ ಕರೆಯಲಾಗುವುದು.

-ರಾಮಚಂದ್ರ, ಸಹಾಯಕ ನಿರ್ದೇಶಕ ಪ್ರವಾಸೋಧ್ಯಮ ಇಲಾಖೆ ಯಾದಗಿರಿ

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X