Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | 'ಬಿ' ಖಾತಾ ಆಂದೋಲನಕ್ಕೆ...

ಯಾದಗಿರಿ | 'ಬಿ' ಖಾತಾ ಆಂದೋಲನಕ್ಕೆ ನಗರದಲ್ಲಿ ಅಭಿಯಾನ : ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ25 Feb 2025 8:59 PM IST
share
Photo of Metting

ಯಾದಗಿರಿ: ನಗರಸಭೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ- ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಎಲ್ಲಾ ವಾರ್ಡ್ ಗಳಲ್ಲಿ ಒಂದು ದಿನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಯಶಸ್ವಿಗಾಗಿ ಎಲ್ಲಾ ಸದಸ್ಯರು ಶ್ರಮಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸರ್ವ ಸದಸ್ಯರಿಗೆ ಬಿ ಮತ್ತು ಎ ಖಾತಾ ಬಗ್ಗೆ ಮಾಹಿತಿ ನೀಡುವ ಬಗ್ಗೆ ನಡೆದ ಸಭೆಯ ಅಧ್ಯಕ್ಷೆ ‌ವಹಿಸಿ ಮಾತನಾಡಿದರು.

ಆಂದೋಲನದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ಮಾಲಕರಿಗೆ ನಿಗಧಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ ವಾರು ಸ್ಥಳಗಳನ್ನು ನಿಗಧಿಪಡಿಸಲಾಗುತ್ತದೆ. ನಿಗದಿ ಸ್ಥಳದಲ್ಲಿ ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಲ್ಲಿ ಬಿ- ಖಾತಾ ರಿಜಿಸ್ಟ‌ರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆ ವಾರ್ಡಿನ ಸದಸ್ಯರು ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಮಾತನಾಡಿ, ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಬಿ ಅಥವಾ ಎ ಖಾತಾ ಪಡೆಯಲು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಬೇಕು. ಇದಕ್ಕೆ ಸರ್ವ ಸದಸ್ಯರ ಸಹಕಾರ ಬಹಳ ಮುಖ್ಯವಾಗಿದೆ ಎಂದು ಸೂಚನೆ ನೀಡಿದರು.

ನಗರಸಭೆ ಉಪಾಧ್ಯಕ್ಷೆ ರುಕಿಯಾ ಬೇಗಂ ಸೇರಿದಂತೆ ಸದಸ್ಯರು ಇದ್ದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X