Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಅತಿಕ್ರಮಣ ಕಟ್ಟಡಗಳನ್ನು...

ಯಾದಗಿರಿ | ಅತಿಕ್ರಮಣ ಕಟ್ಟಡಗಳನ್ನು ಕಾನೂನಿನ ಚೌಕಟ್ಟಿನಲ್ಲೇ ತೆರವುಗೊಳಿಸಿ : ಲಲಿತಾ ಅನಪೂರ

ವಾರ್ತಾಭಾರತಿವಾರ್ತಾಭಾರತಿ9 Dec 2024 9:08 PM IST
share
ಯಾದಗಿರಿ | ಅತಿಕ್ರಮಣ ಕಟ್ಟಡಗಳನ್ನು ಕಾನೂನಿನ ಚೌಕಟ್ಟಿನಲ್ಲೇ ತೆರವುಗೊಳಿಸಿ : ಲಲಿತಾ ಅನಪೂರ

ಯಾದಗಿರಿ : ನಗರದ ಬಸವೇಶ್ವರ ಬಡಾವಣೆಯಲ್ಲಿ ಧೋಕಾ ಜೈನ್ ಶಾಲೆಯಿಂದ ಆಗಿರುವ ಅತಿಕ್ರಮಣ ಹಾಗೂ ಕಾನೂನು ಬಾಹಿರ ನಿರ್ಮಿಸಿದ ಕಟ್ಟಡವನ್ನು ಕಾನೂನು ಚೌಕಟ್ಟಿನಲ್ಲೇ ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ನಗರಸಭೆ ಆಧ್ಯಕ್ಷೆ ಲಲಿತಾ ಅನಪೂರ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಗರಸಭೆಗೆ ಸೇರಿದ್ದ 2,100 ಚದರ ಅಡಿ ಉದ್ಯಾನವನ್ನು ಅತಿಕ್ರಮಣ ಮಾಡಿಕೊಂಡು ಅನಧಿಕೃತವಾಗಿ ಶಾಲಾ ಆಡಳಿತ ಮಂಡಳಿಯಿಂದ ಕಂಪೌಂಡ್ ಗೋಡೆಯನ್ನು ಕಟ್ಟಿಕೊಳ್ಳಲಾಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ಕಂಪೌಂಡ್ ಗೋಡೆಯನ್ನು ತೆರವುಗೊಳಿಸಿ ಉದ್ಯಾನವನ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಕಳೆದ ಎರಡು ದಶಕಗಳಿಂದ ಆಗದೇ ಇರುವ ತೆರವು ಕಾರ್ಯವನ್ನು ನಗರಸಭೆ ಕೈಗೆತ್ತಿಕೊಂಡಿದ್ದು, ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಅತಿಕ್ರಮಣಗಳ ತೆರವು ಕಾರ್ಯ ಮುಂದುವರಿಯಲಿದೆ ಸಾರ್ವಜನಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಕಟ್ಟಡ ಸೇರಿದಂತೆ ಪಕ್ಕದಲ್ಲಿ ನಿರ್ಮಿಸಿದ ನೆಲಮಹಡಿ ಸೇರಿದಂತೆ 5 ಅಂತಸ್ತಿನ ಬಹುಮಹಡಿ ಕಟ್ಟಡದ ನಗರಸಭೆಗೆ ನೀಡಿದ ಕಟ್ಟಡದ ವಿನ್ಯಾಸ, ಪರವಾನಿಗೆ ಹಾಗೂ ತೆರಿಗೆ ಪಾವತಿ ಕುರಿತು ದಾಖಲೆಗಳು ಕಚೇರಿಗೆ ಸಲ್ಲಿಸುವಂತೆ ಶಾಲಾ ಆಡಳಿತ ಮಂಡಳಿಗೆ 3 ನೋಟಿಸ್ ನೀಡಲಾಗಿದೆ. ಡಿ.4 ರಂದು ಅಂತಿಮ ನೋಟಿಸ್ ನೀಡಲಾಗಿದೆ. ಆದರೂ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ. ಈ ಮಧ್ಯೆ ನಗರಸಭೆ ನೀಡಿದ 4ನೇ ನೋಟಿಸ್‌ಗೆ ಬಹುಮಹಡಿ ಕಟ್ಟಡಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಿ ಅಕ್ರಮವಾಗಿ ನಿರ್ಮಿಸಿದ ಬಹುಮಹಡಿ ಕಟ್ಟಡವನ್ನು ಡೆಮಾಲಿಸ್ ಮಾಡುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವಿಷಯದಲ್ಲಿ ಯಾರದೇ ಮುಲಾಜಿಗೆ, ಒತ್ತಡಕ್ಕೆ ಒಳಗಾಗುವ ಪ್ರಶ್ನೆಯೆ ಇಲ್ಲಾ ಎಂದು ಅಧ್ಯಕ್ಷರು ಸ್ಪಷ್ಟ ಪಡಿಸಿದರು.

ಪ್ರಸ್ತುತ ಶಾಲಾ ಕಟ್ಟಡದಲ್ಲಿ ಹೆಣ್ಣು ಮಕ್ಕಳಿಗೆ ಶೌಚಾಲಯವಿಲ್ಲ. ಆದ್ದರಿಂದ, ಶಿಕ್ಷಕರು ಪ್ರಕೃತಿಯ ಕರೆಗಳಿಗೆ ಹೋದಾಗಲೆಲ್ಲಾ ಹುಡುಗಿಯರನ್ನು ಅಪಾರ್ಟ್ಮೆಂಟ್‌ಗೆ ಕರೆದೊಯ್ಯುತ್ತಾರೆ.

ಕಾಂಪೌಂಡ್ ಗೋಡೆಯನ್ನು ನಿರ್ಮಿಸಿದ ನಂತರ, ಶಾಲೆಗೆ 10 ಮೀಟರ್ ಜಾಗದ ಪ್ರವೇಶದ್ವಾರವನ್ನು ಹೊರತು ಪಡಿಸಿ ಯಾವುದೇ ಆಟದ ಮೈದಾನವಿಲ್ಲ. ಅದು ಸಹ ನಗರಸಭೆಗೆ ಸೇರಿದೆ ಶಾಲೆಯ ಗೇಟನ್ನು ತ್ವರಿತವಾಗಿ ತೆರವುಗೊಳಿಸಿ ರಸ್ತೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X