Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಂಜಾರಾ ಸಮುದಾಯದ ಮಕ್ಕಳಿಗೆ...

ಯಾದಗಿರಿ | ಬಂಜಾರಾ ಸಮುದಾಯದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ

ವಾರ್ತಾಭಾರತಿವಾರ್ತಾಭಾರತಿ15 Feb 2025 5:57 PM IST
share
Photo of Program

ಯಾದಗಿರಿ : ಶಿಕ್ಷಣದಿಂದಲೇ ಉನ್ನತಿ ಸಾಧ್ಯ. ಬಂಜಾರ ಸಮುದಾಯದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಾಲೆ ಅರ್ಧಕ್ಕೆ ಬಿಡಿಸಿ ಚಿಕ್ಕ ವಯಸ್ಸಿನಲ್ಲಿಯೇ ಮದುವೆ ಮಾಡಬೇಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಕರೆ ನೀಡಿದರು.

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸಂತ‌ ಸೇವಾಲಾಲ್ ಮಹಾರಾಜ್ ರ ಜಯಂತಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ ಅವರು ಮಾತನಾಡಿದ ಅವರು, ಸಂತ ಸೇವಾಲಾಲ್ ಮಹಾರಾಜರು ತಮ್ಮ ಜೀವಿತಾವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಸಂಚಾರ ಮಾಡುತ್ತಿದ್ದ ವೇಳೆ ದಾರಿಯಲ್ಲಿ‌ ಸಿಗುವ ತಾಂಡಾಗಳಿಗೆ ಭೇಟಿ ನೀಡಿ, ಇದನ್ನೇ ಜನಕ್ಕೆ ಹೇಳುತ್ತಿದ್ದರು. ಅದಕ್ಕಾಗಿ ಅವರ ಆಶಯ ನಿಜರೂಪದಲ್ಲಿ ಜಾರಿಯಾಗಬೇಕಾದರೆ ಹಿಂದುಳಿದ ಈ ಸಮಾಜದ ಮಕ್ಕಳು ಶಿಕ್ಷಣ ಪಡೆಯಬೇಕು. ಈ ಸಮಾಜದಲ್ಲಿನ ಅಕ್ಷರಸ್ಥರು ಪಾಲಕರಿಗೆ ತಿಳಿಹೇಳಬೇಕೆಂದರು.

ವಿಶೇಷ ಉಪನ್ಯಾಸ ನೀಡಿದ ಬಂಗಾರು ಜೆ.ಟಿ.ರಾಠೋಡ್, ಸಂತ ಸೇವಾಲಾಲ್ ರ ಜೀವನ ಆರ್ದಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿಪಾಟೀಲ್, ಡಿವೈಎಸ್ಪಿ ಅರುಣಕುಮಾರ್, ಸಂತ ಸೇವಾಲಾಲ ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ ರಾಠೋಡ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಇದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅಪಾರ ಜನರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಜಯಂತಿ ಅಂಗವಾಗಿ ಸಮಾಜದ ಸಾವಿರಾರು ಜನರು ನಗರದಲ್ಲಿ ಭವ್ಯ ಮೆರವಣಿಗೆ ನಡೆಸಿದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X