Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಶಾಸಕ ಕಂದಕೂರ ಅವರಿಂದ...

ಯಾದಗಿರಿ | ಶಾಸಕ ಕಂದಕೂರ ಅವರಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ3 Dec 2024 7:33 PM IST
share
Photo of Program

ಯಾದಗಿರಿ : ಅಂಗವಿಕಲರು, ವಿಶೇಷ ಚೇತನರು ಮುಖ್ಯವಾಹಿನಿಗೆ ಬರಲು ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿ ಸೌಲಭ್ಯ ಒದಗಿಸುತ್ತಿದ್ದು, ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದ್ದಾರೆ.

ಮಂಗಳವಾರ ಶಾಸಕರ ಕಚೇರಿಯಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ವತಿಯಿಂದ ಶಾಸಕರ ಅನುದಾನದಲ್ಲಿ ನೀಡಲಾಗುವ 19 ವಿಕಲ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು, ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳುವುದರ ಜೊತೆಗೆ ಗಾಡಿ ನಡೆಸುವಾಗ ತಮ್ಮ ಕುಟುಂಬದ ನೆನಪಿಟ್ಟುಕೊಂಡು ವಾಹನ ಚಲಾಯಿಸಬೇಕು ಎಂದು ಹೇಳಿದರು.

ಅಂಗವಿಕಲರ ಬದುಕು ಸುಧಾರಣೆ ತ್ರಿಚಕ್ರ ವಾಹನಗಳು ಅಂಗವಿಕಲರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಉಪ ನಿರ್ದೇಶಕ ಶರಣಪ್ಪ ಪಾಟೀಲ, ಕೃಷ್ಣಾಜೀ ಕುಲಕರ್ಣಿ, ಭೋಜನಗೌಡ ಯಡ್ಡಳ್ಳಿ, ಸೋಮನಗೌಡ ಬೆಳಗೇರಾ, ಅಜಯರಡ್ಡಿ ಎಲ್ಹೇರಿ, ರಾಮಣ್ಣ ಕೋಟಗೇರಾ, ಸಣ್ಣೆಪ್ಪ ಕೊಟಗೇರಾ, ಈಶ್ವರನಾಯಕ ಚಿಂತನಹಳ್ಳಿ, ಜಯಣ್ಣ ಎಂಪಾಡ, ಬಾಲು ದಾಸರಿ, ಬಾನು ಮೇಧಾ, ಬಂದಪ್ಪಗೌಡ ಲಿಂಗೇರಿ, ಬಸನಗೌಡ ಚಾಮನಳ್ಳಿ, ಶರಣಪ್ಪ ಮೋಟ್ನಳ್ಳಿ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X