Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕೇಂದ್ರ ಗೃಹ ಸಚಿವ ಅಮಿತ್ ಶಾ...

ಯಾದಗಿರಿ | ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸಿ ಡಿಎಸ್ಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Dec 2024 7:10 PM IST
share
Photo of Protest

ಯಾದಗಿರಿ/ ಸುರಪುರ : ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್‌ರ ಕುರಿತು ಮಾತನಾಡುವಾಗ, ಮಹಿಳೆಯರು ಅಂಬೇಡ್ಕರ್ ಹೆಸರನ್ನು ಜಪಿಸುವಷ್ಟು ಮಹಿಳೆಯರು ದೇವರ ಹೆಸರನ್ನು ಜಪಿಸಿದ್ದರೆ ಏಳು ಜನ್ಮದ ಪುಣ್ಯ ಬರುತ್ತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ್‌ರನ್ನು ಅವಮಾನಿಸಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆಯದಿದ್ದರೆ ಇಷ್ಟೊತ್ತಿಗೆ ದೇಶದಲ್ಲಿನ ಮಹಿಳೆಯರ ಸ್ಥಿತಿ ಹೇಗಿರುತ್ತಿತ್ತು ಎನ್ನುವುದು ದೇಶದ ಮಹಿಳೆಯರಿಗೆ ಗೊತ್ತಿದೆ. ಈ ಹಿಂದೆ ಗುಜರಾತ್‌ನಲ್ಲಿ ಗಲಭೆ ಮಾಡಿಸಿದ್ದರಿಂದ ಗಡಿಪಾರು ಮಾಡಲಾಗಿತ್ತು, ಈಗ ಅಂಬೇಡ್ಕರ್‌ರ ಬಗ್ಗೆ ಹೀಗೆ ಮಾತನಾಡುವ ಅಮಿತ್ ಶಾ ಅವರನ್ನು ದೇಶದಿಂದಲೇ ಗಡಿಪಾರು ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ಪ್ರತಿಕೃತಿ ದಹನಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಪ್ರಗತಿಪರ ಚಿಂತಕ ಮಾನು ಗುರಿಕಾರ, ವಕೀಲ ಮಲ್ಲಿಕಾರ್ಜುನ ತಳ್ಳಳ್ಳಿ, ಮೂರ್ತೆಪ್ಪ ಬೊಮ್ಮನಹಳ್ಳಿ, ಮುಖಂಡರಾದ ಮಾನಪ್ಪ ಬಿಜಾಸಪುರ, ದೇವಿಂದ್ರಪ್ಪ ಬಾದ್ಯಾಪುರ, ಅಯ್ಯಣ್ಣ ಕೆಂಭಾವಿ ವಕೀಲ, ತಾ.ಸಂಚಾಲಕ ಬಸವರಾಜ ದೊಡ್ಮನಿ, ರಾಮಣ್ಣ ಬಿಜಾಸಪುರ, ಮಾನಪ್ಪ ಇಸ್ಲಾಂಪುರ,ಹುಲೆಪ್ಪ ಶೆಳ್ಳಗಿ,ಖಾಜಾಹುಸೇನ ಗುಡಗುಂಟಿ, ರವಿಚಂದ್ರ ಬೊಮ್ಮನಹಳ್ಳಿ, ವಕೀಲ ಸುಭಾಸ ತೇಲ್ಕರ್, ತಿರುಪತಿ ಹಂದ್ರಾಳ, ಜೆಟ್ಟೆಪ್ಪ ನಾಗರಾಳ, ಬುದ್ಧಿವಂತ ನಾಗರಾಳ, ಮಹೇಶ ಯಾದಗಿರಿ, ಶಂಕರ ಬೊಮ್ಮನಹಳ್ಳಿ, ಬಸವರಾಜ ನಾಟೆಕಾರ್, ಪರಸಪ್ಪ ಕೊಟೆಕಲ್ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X