Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ |ಕ್ರೀಡೆಗೂ ಪಠ್ಯದಷ್ಟೇ ಮಹತ್ವ...

ಯಾದಗಿರಿ |ಕ್ರೀಡೆಗೂ ಪಠ್ಯದಷ್ಟೇ ಮಹತ್ವ ನೀಡಿ : ಶಾಸಕ ಚನ್ನಾರೆಡ್ಡಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Oct 2025 7:12 PM IST
share
ಯಾದಗಿರಿ |ಕ್ರೀಡೆಗೂ ಪಠ್ಯದಷ್ಟೇ ಮಹತ್ವ ನೀಡಿ : ಶಾಸಕ ಚನ್ನಾರೆಡ್ಡಿ ಪಾಟೀಲ್

ಯಾದಗಿರಿ: ಕ್ರೀಡೆಗಳು ಪ್ರತಿ ಮನುಷ್ಯನ ಅವಿಭಾಜ್ಯ ಅಂಗ. ಅದರಲ್ಲೂ ವಿದ್ಯಾರ್ಥಿಗಳು ಪಠ್ಯದಷ್ಟೇ ಮಹತ್ವ ನೀಡಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಮೆರೆಯಬೇಕೆಂದು ಶಾಸಕ ಚನ್ನಾರೆಡ್ಡಿ ‌ಪಾಟೀಲ್ ತುನ್ನೂರ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು.

ಆಟಗಳಲ್ಲಿ ಸೋಲು, ಗೆಲವು ಇದ್ದುದ್ದೇ. ಸೋತವರು ಯಾವುದೇ ಕಾರಣಕ್ಕೂ ಹಿಂಜರಿಕೆಗೆ ಒಳಗಾಗದೇ ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ ಮತ್ತೇ ಪ್ರಯತ್ನ ಮಾಡಿದರೇ ಗೆಲುವು ನಿಮ್ಮದ್ದೆ ಆಗುತ್ತದೆ ಎಂದರು.

ಹಿಂದಿಗಿಂತ ಈಗ ಕ್ರೀಡೆಗೆ ಸರಕಾರ ಹೆಚ್ಚಿನ‌ ಮಹತ್ವ ನೀಡುತ್ತಿವೆ. ದೇಶಿಯ ಕ್ರೀಡೆಗಳಿಗೂ ಉತ್ತೇಜನ ನೀಡುತ್ತಿದೆ. ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಸಹ ಆಟಗಳಲ್ಲಿ‌ ಮಕ್ಕಳು ಭಾಗವಹಿಸಲು ಪ್ರೇರಿಪಿಸಬೇಕು ಎಂದು ಚನ್ನಾರೆಡ್ಡಿ ‌ಪಾಟೀಲ್ ಹೇಳಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಹುಡೇದ್, ಶರಣಪ್ಪ ಪಾಟೀಲ್, ಪ್ರೌಢ ಶಾಲಾ ಶಿಕ್ಷಕರಾದ ಅಶೋಕ ಕೆಂಭಾವಿ, ಲಿಪಿಕಾ ನೌಕರರ ಸಂಘದ ಅಧ್ಯಕ್ಷರಾದ ಆದೆಪ್ಪ ಬಾಗ್ಲಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ ಹೊಸಮನಿ, ತಾಲೂಕು ಅಧ್ಯಕ್ಷ ಭೀಮರಾಯ ಬೊಮ್ಮನ್ ಇದ್ದರು.

Tags

YadagiriMLA Channareddy Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X