Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಗರವನ್ನು ಸುಂದರವಾಗಿಸಲು...

ಯಾದಗಿರಿ | ನಗರವನ್ನು ಸುಂದರವಾಗಿಸಲು ಸಹಕರಿಸಿ : ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ

ವಾರ್ತಾಭಾರತಿವಾರ್ತಾಭಾರತಿ28 Nov 2024 4:53 PM IST
share
Photo of Program

ಯಾದಗಿರಿ : ರಸ್ತೆ ಬದಿ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯಾಪಾರ ವಹಿವಾಟು ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ನಮ್ಮ ಯಾದಗಿರಿ ನಗರ ಸುಂದರವಾಗಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪೂರ ಮನವಿ ಮಾಡಿದ್ದಾರೆ.

ನಗರಸಭೆ, ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ಜೀವನೋಪಾಯ ಇಲಾಖೆ ( ಡೇ- ನಲ್ಮಾ ಶಾಖೆ) ವತಿಯಿಂದ ನಗರದ ವಾಲ್ಮೀಕಿ ಭವನದ ಸಭಾಂಗಣದಲ್ಲಿ ಬೀದಿ ವ್ಯಾಪಾರಸ್ಥರಿಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೀದಿಬದಿ ವ್ಯಾಪಾರಿಗಳಿಂದ ಟ್ರಾಫಿಕ್ ಸಮಸ್ಯೆಯಾಗಿ ಪ್ರಮುಖ ಬೀದಿಗಳಲ್ಲಿ ಮತ್ತು ಇತರೆ ಕಡೆ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ ಎಂದು ಜನರು ನಗರಸಭೆಗೆ ದೂರು ಸಲ್ಲಿಸುತ್ತಿದ್ದಾರೆ. ಪಾದಚಾರಿಗಳಿಗೆ ಮತ್ತು ವಾಹನ ಚಾಲಕರಿಗೆ ಸರಳ ಸಂಚಾರಕ್ಕೆ ಅನೂಕೂಲ ಮಾಡಿಕೊಟ್ಟರೆ ಅಪಘಾತಗಳು ಸಂಭವಿಸುವುದು ನಿಲ್ಲುತ್ತದೆ. ಹೀಗಾಗಿ ನಗರಸಭೆ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಸಹಕಾರ ನೀಡಬೇಕು. ಬೀದಿ ಬದಿ ವ್ಯಾಪಾರಿಗಳು ನಮ್ಮ ಕುಟುಂಬವಿದ್ದಂತೆ, ಅಲ್ಲದೇ ವ್ಯಾಪಾರಿಗಳು ಯಾರಿಗೂ ದುಡ್ಡು ಕೊಡುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಯಾರಾದರೂ ದುಡ್ಢು ತೆಗೆದುಕೊಂಡರೆ ನಮ್ಮ ಗಮನಕ್ಕೆ ತರಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಪ್ಲಾಸ್ಟಿಕ್ ಮುಕ್ತ ನಗರವಾಗಿಸಬೇಕು ಮತ್ತು ಮನೆಯ ಸುತ್ತಮುತ್ತಲು ಸ್ವಚ್ಛತೆ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಪಿ .ಎಂ. ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಮೊದಲನೆ ಹಂತದಲ್ಲಿ 1,358 ಫಲಾನುಭವಿಗಳಿಗೆ ಒಟ್ಟು 10 ಸಾವಿರ ರೂ.ಗಳಂತೆ , ಎರಡನೇ ಹಂತದಲ್ಲಿ 636 ಫಲಾನುಭವಿಗಳಿಗೆ 20 ಸಾವಿರ ರೂ.ಗಳಂತೆ, ಮೂರನೇ ಹಂತದಲ್ಲಿ213 ಫಲಾನುಭವಿಗಳಿಗೆ 50 ಸಾವಿರ ರೂ.ಗಳಂತೆ ಸಾಲ ಕೊಡಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ಕೆ. ವೈದ್ಯ, ನಗರಸಭೆ ಉಪಾಧ್ಯಕ್ಷೆ ರುಖಿಯಾಬೇಗಂ, ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ನಾಮನಿರ್ದೇಶಿತ ಸದಸ್ಯ ವೆಂಕಟೇಶ, ಪೊಲೀಸ್ ಇಲಾಖೆಯ ರವಿ ರಾಠೋಡ್, ಆರೋಗ್ಯ ಇಲಾಖೆಯ ಡಾ.ಅನಿಲಕುಮಾರ, ಸಿ ಆರ್ ಪಿ ಗಳಾದ ಸಾಬಮ್ಮ, ಅವ್ವಮ್ಮ, ಪ್ರೇಮಾ ಸೇರಿದಂತೆ ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X