Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಯೋಗ, ಧ್ಯಾನಕ್ಕೆ ಭಾರತವೇ ಮೂಲ...

ಯಾದಗಿರಿ | ಯೋಗ, ಧ್ಯಾನಕ್ಕೆ ಭಾರತವೇ ಮೂಲ : ಶಾಸಕ ಚೆನ್ನಾರೆಡ್ಡಿ ಪಾಟೀಲ್

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ21 Jun 2025 5:02 PM IST
share
ಯಾದಗಿರಿ | ಯೋಗ, ಧ್ಯಾನಕ್ಕೆ ಭಾರತವೇ ಮೂಲ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಆದಿ, ಅನಾದಿ ಕಾಲದಿಂದಲ್ಲೂ ಯೋಗ, ವ್ಯಾಯಾಮ, ಧ್ಯಾನ ಋಷಿ ಮುನಿಗಳು ಮಾಡಿಕೊಂಡ ಬಂದ ಪರಿಣಾಮ ಅವರಿಗೆ ಆಯುಷ್ಯ ಹೆಚ್ಚಿಗೆ ಇತ್ತು ಮತ್ತು ಉತ್ತಮ ಆರೋಗ್ಯ ಹೊಂದಿದ್ದರೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.

ಜಿಲ್ಲಾ ಪಂಚಾಯತ್‌, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಪತಂಜಲಿ ಯೋಗ ಸಮಿತಿ, ಹಾಗೂ ಸರ್ಕಾರದ ಇತರೆ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಇಲ್ಲಿನ ಸ್ವಪ್ನಾ ಮೈದಾನದಲ್ಲಿ ಆಯೋಜಿಸಿದ್ದ “11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತೀಯರು ಯೋಗದ ಮೂಲಕವೇ ಅನೇಕ ರೋಗಗಳನ್ನು ಗುಣಪಡಿಸಿಕೊಳ್ಳುವ ಕಾಲವೊಂದಿತ್ತು. ಆದರೆ, ಮುಂದೆ ಇಂಗ್ಲಿಷ್‌ ಔಷಧಿಗಳಿಗೆ ಮೊರೆ ಹೋಗುವ ಮೂಲಕ ಈ ದೇಸಿ ಪದ್ದತಿ ಮೇಲಿನ ಕಾಳಜಿ ಕಡಿಮೆ ಆಯಿತು. ಆದರೇ ಇತ್ತೀಚಿನ ವರ್ಷಗಳಲ್ಲಿ ಮತ್ತೇ ಜನರು ಯೋಗ ಇತರೇ ದೈಹಿಕ‌ ಕಸರತ್ತಿನ ಮೂಲಕ ತಮ್ಮ, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತ ಮರಳಿದ್ದಾರೆಂದು ಶಾಸಕರು‌ ವಿವರಿಸಿದರು.

ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ, ಜಿಲ್ಲಾ ಮತ್ತು ಕುಟುಂಬದ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದಾರ್, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ನಗರಸಭೆ ಆಯುಕ್ತರಾದ ಉಮೇಶ ಚವ್ಹಾಣ, ಜಿಲ್ಲಾ ಆಯುಷ್ಯ ಅಧಿಕಾರಿ ಡಾ.ವಂದನಾ ಜೆ.ಗಾಳಿ, ಯೋಗ ಗುರುಗಳಾದ ಸೋಮನಾಥರೆಡ್ಡಿ ಎಲ್ಹೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನಿರ್ದೇಶ ಪಂಡೀತರಾವ, ರೇಶ್ಮೆ ಇಲಾಖೆ ಸಹಾಯ ಸಂತೋಷ, ವೈದ್ಯಾಧಿಕಾರಿ ಪ್ರಕಾಶ ರಾಜಾಪೂರೆ, ಬ್ರಹ್ಮಾಕುಮಾರಿ ವೀಣಾ ಅಕ್ಕಾ ಇದ್ದರು,

ಯೋಗ ಗುರುಗಳಾದ ಅನೀಲ ಗುರುಜೀ ಅವರು ಶಿಬಿರಾರ್ಥಿಗಳಿಗೆ ಯೋಗ ಹೇಳಿಕೊಟ್ಟು ವಿವಿಧ ಆಸನಗಳು ಮಾಡಿಸಿ, ಮಹತ್ವ ತಿಳಿಸಿದರು. ಯೋಗ ದಿನಾಚರಣೆಯಲ್ಲಿ ಸಾವಿರಾರು ಶಾಲಾ ಮಕ್ಕಳು, ಮಹಿಳೆಯರು, ಪುರುಷರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X