Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಜು.26ರಂದು ಜಿಲ್ಲಾ ಮಟ್ಟದ...

ಯಾದಗಿರಿ | ಜು.26ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ

ಪತ್ರಕರ್ತರು, ಪತ್ರಿಕಾ ವಿತರಕ ಸೇರಿ 11 ಜನ ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ24 July 2025 4:49 PM IST
share
ಯಾದಗಿರಿ | ಜು.26ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.26ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಉದ್ಘಾಟಿಸುವರು. ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ, ಡಿಡಿಯು ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರ್, ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ, ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಆಗಮಿಸಲಿದ್ದಾರೆ ಎಂದು ತಿಳಿಸಿದರು.

11ಜನ ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ :

ಪತ್ರಿಕೋದ್ಯಮದಲ್ಲಿ ಸಾಧನೆಗೈದ ಪತ್ರಕರ್ತರಾದ ಮಲ್ಲಿಕಾರ್ಜುನ ಕಾಡಂನೋರ್, ಆನಂದ ಗೊರ್ಕಲ್ ಬಾಲಪ್ಪ ಕುಪ್ಪಿ, ಬಸವರಾಜ ಕರೇಗಾರ, ದಯಾನಂದ ಹಿರೇಮಠ, ಖಾಜಾ ಕಲಿಮುದ್ದೀನ್ ಫರೀದಿ, ಮಹೇಶ್ ಗಣೇರ್, ಡಾ. ಮಲ್ಲಿಕಾರ್ಜುನ ಆಶನಾಳ, ಛಾಯಾಗ್ರಾಹಕ ಮಂಜುನಾಥ ಬಿರಾದಾರ ಸಗರ ಸೇರಿ ಒಟ್ಟು 9 ಜನರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಜೊತೆಗೆ ತಲಾ 2 ಸಾವಿರ ರೂ. ನಗದು ನೀಡಿ ಗೌರವಿಸಲಾಗುವುದು. ಇದಲ್ಲದೇ ಪತ್ರಕರ್ತ ಹನುಮಂತು ಪಿ., ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡುವ ಜೊತೆಗೆ ಉಭಯರಿಗೆ ತಲಾ 5 ಸಾವಿರ ರೂ. ನಗದು ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X