Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ವಾಲ್ಮೀಕಿ ಅವರ ಆದರ್ಶಗಳನ್ನು...

Yadagiri | ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಮಹೇಶರಡ್ಡಿ ಮುದ್ನಾಳ

ವಾರ್ತಾಭಾರತಿವಾರ್ತಾಭಾರತಿ27 Sept 2026 7:57 PM IST
share
Yadagiri | ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಮಹೇಶರಡ್ಡಿ ಮುದ್ನಾಳ

ಯಾದಗಿರಿ: ಮಹರ್ಷಿ ವಾಲ್ಮೀಕಿ ಅವರು ಸಾವಿರಾರು ವರ್ಷಗಳ ಹಿಂದೆ ನೀಡಿದ ರಾಮಾಯಣ ಇಂದಿಗೂ ಜೀವಂತವಾಗಿದ್ದು, ಮುಂದೆಯೂ ಸಾವಿರಾರು ವರ್ಷಗಳ ಕಾಲ ಉಳಿಯುವ ಮಹಾನ್ ಕೃತಿ. ಅವರ ಆದರ್ಶ ಮತ್ತು ಕೊಡುಗೆಯನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ ಹೇಳಿದರು.

ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಯುವ ಸಂಘದಿಂದ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಸಾಧಕ ಶಿಕ್ಷಕರು ಹಾಗೂ ಪತ್ರಕರ್ತರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಾಲ್ಮೀಕಿ ನಾಯಕ ಸಮಾಜದ ಕೊಡುಗೆಯೂ ಅಪಾರವಾಗಿದೆ. ಸಮಾಜದ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನರಸಪ್ಪ ನಾಯಕ ಅವರು ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಮುಂದೆಯೂ ನಿರಂತರವಾಗಿ ಮುಂದುವರಿಯಬೇಕು ಎಂದು ಆಶಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಮಾತನಾಡಿ, ಸಾಧಕರಿಗೆ ಪುರಸ್ಕಾರ ನೀಡುವುದರಿಂದ ಹೆಚ್ಚಿನ ಪ್ರೇರಣೆ ಮತ್ತು ಹುಮ್ಮಸ್ಸು ದೊರೆಯುತ್ತದೆ. ಈ ನಿಟ್ಟಿನಲ್ಲಿ ವಾಲ್ಮೀಕಿ ನಾಯಕ ಯುವ ಸಂಘದ ಕಾರ್ಯ ಮಾದರಿಯಾಗಿದೆ ಎಂದರು.

ವಾಲ್ಮೀಕಿ ಸಮಾಜದ ಅನೇಕರು ಇಂದು ವಿವಿಧ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಸತೀಶ ಜಾರಕಿಹೊಳಿ ಅವರು ಹಲವು ತರಬೇತಿ ಕೇಂದ್ರಗಳು ಮತ್ತು ಕೋಚಿಂಗ್ ಸೆಂಟರ್‌ಗಳನ್ನು ಆರಂಭಿಸಿ ಯುವಕರಿಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಹಣಮೇಗೌಡ ಬೀರನಕಲ್ ಮಾತನಾಡಿ, ಸಮಾಜದ ಯುವ ಸಂಘ ಕೈಗೊಂಡಿರುವ ಪ್ರೇರಣಾದಾಯಕ ಕಾರ್ಯಗಳು ಇತರರಿಗೆ ಮಾದರಿಯಾಗಿವೆ ಎಂದು ಹೇಳಿದರು.

ಸನ್ನಿಗೌಡ ತುನ್ನೂರ್, ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ, ಚನ್ನಬಸ್ಸು ವನದುರ್ಗಾ, ಹಣಮೇಗೌಡ ಮರ್ಕಲ್, ವಿಜಯಕುಮಾರ ಶಿರಗೋಳ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಗೋಲಪಲ್ಲಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಶ್ರೀ ವರದಾನಂದೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಂಗೀತ ಶಿಕ್ಷಕ ಸಾಬಯ್ಯ ಮಾಸ್ಟರ್ ಮತ್ತು ತಂಡದಿಂದ ವಚನ ಪ್ರಾರ್ಥನೆ ನಡೆಯಿತು. ಎಂಜೆ ಡಾನ್ಸ್ ಅಕಾಡೆಮಿಯ ಸುಷ್ಮಿತಾ, ಶ್ರದ್ಧಾ ಮತ್ತು ಸಮೀಕ್ಷಾ ಅವರಿಂದ ವಚನ ನೃತ್ಯ ಪ್ರದರ್ಶನ ನಡೆಯಿತು.

ವಾಲ್ಮೀಕಿ ನಾಯಕ ಯುವ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ. ನರಸಪ್ಪ ನಾಯಕ ಮಾತನಾಡಿ, ಪ್ರತಿವರ್ಷ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ಸಮಾಜದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಸಂಘ ನಡೆಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಿಕ್ಷಕರು ಹಾಗೂ ಪತ್ರಕರ್ತರಾದ ವೈಜನಾಥ ಹಿರೇಮಠ, ಇಂದುಧರ ಸಿನ್ನೂರ, ಸಿದ್ದಪ್ಪ ಲಿಂಗೇರಿ ಮತ್ತು ಅರುಣ ಮಾಸನರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Tags

yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X