Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಜೋಳ ಖರೀದಿಸಲು ನೋಂದಣಿ ಕೇಂದ್ರ...

ಯಾದಗಿರಿ: ಜೋಳ ಖರೀದಿಸಲು ನೋಂದಣಿ ಕೇಂದ್ರ ಆರಂಭ

ವಾರ್ತಾಭಾರತಿವಾರ್ತಾಭಾರತಿ15 Nov 2024 2:39 PM IST
share
ಯಾದಗಿರಿ: ಜೋಳ ಖರೀದಿಸಲು ನೋಂದಣಿ ಕೇಂದ್ರ ಆರಂಭ

ಯಾದಗಿರಿ : 2024-25ನೇ ಸಾಲಿನ ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತ, ಜೋಳ ಖರೀದಿಸಲು ರೈತರ ನೋಂದಣಿ ಆರಂಭವಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ.ಸುಶೀಲಾ.ಬಿ ಅವರು ತಿಳಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ 2300 ರೂ.ಗಳ ಹಾಗೂ ಎ ಗ್ರೇಡ್ ಪ್ರತಿಕ್ವಿಂಟಾಲ್‌ಗೆ 2320 ರೂ.ಗಳ ರಂತೆ ಮತ್ತು ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಾಲ್‌ಗೆ 3371 ರೂ.ಗಳ ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಾಲ್‌ಗೆ 3421 ರೂ.ಗಳ ಖರೀದಿಸಲು ಈ ಕೆಳಕಂಡ ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಆವರಣ, ಯಾದಗಿರಿ, ನೊಂದಣಿ ಕೇಂದ್ರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಸುರಪುರ ಸಗಟು ಮಳಿಗೆ, ವೆಂಕಟಾಪೂರ, (ನೋಂದಣಿ ಕೇಂದ್ರ), ಕೆ.ಎಫ್.ಸಿ.ಎಸ್.ಸಿ ಆವರಣ ಶಹಾಪೂರ, (ನೋಂದಣಿ ಕೇಂದ್ರ), ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ, ಟಿ.ಎ.ಪಿ.ಸಿ.ಎಂ.ಎಸ್, ಆವರಣ (ಮಹಾದೇವಪ್ಪ ಬಳೆ ಕಲ್ಯಾಣ ಮಂಟಪ ಎದುರುಗಡೆ, ತಾಳಿಕೋಟೆ ರಸ್ತೆ), (ನೋಂದಣಿ ಕೇಂದ್ರ) ಹುಣಸಗಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ನಾಯ್ಕಲ್ ಗ್ರಾಮ, (ನೋಂದಣಿ ಕೇಂದ್ರ), ಕೃಷಿ ಇಲಾಖೆಯವರು ಸಿದ್ದಪಡಿಸಿದ ಫ್ರೂಟ್ ಎಂಬ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೊಂದಣಿ ಮಾಡಿಕೊಳ್ಳಬೇಕು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಭತ್ತ ಖರೀದಿಸಬೇಕಾಗಿರುವುದರಿಂದ ರೈತ ಭಾಂದವರು ನೊಂದಣಿ ಕೇಂದ್ರಗಳಲ್ಲಿ 2024ರ ನವೆಂಬರ್ 15 ರಿಂದ ಡಿಸೆಂಬರ್ 31ರ ವರೆಗೆ ನೊಂದಣಿ ಮಾಡಿಕೊಳ್ಳಲಾಗುವುದು. ಹಾಗೂ 2025ರ ಜನವರಿ 1 ರಿಂದ 2025ರ ಮಾರ್ಚ್ 31ರ ವರೆಗೆ ಅವಧಿಯವರೆಗೆ ಭತ್ತ ಖರೀದಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಯಾದಗಿರಿ ಇವರ ದೂ.ಸಂ.9449157847 ಹಾಗೂ ತಾಲ್ಲೂಕು ಖರೀದಿ ಕೇಂದ್ರಗಳ ಮೇಲ್ವಿಚಾಕರುಗಳಾದ ಯಾದಗಿರಿ ತಾಲ್ಲೂಕು ಶ್ರೀ ವಿಠ್ಠಲ್ ಬಂದಾಳ ಮೊ.ನಂ.8971236664, ಶಹಾಪೂರ ತಾಲ್ಲೂಕು ಶ್ರೀ ಬಸವರಾಜ ಪತ್ತಾರ ಮೊ.ನಂ.8861819836, ಸುರಪುರ ತಾಲ್ಲೂಕು ಶ್ರೀ ಆದಯ್ಯ ಹಿರೇಮಠ ಮೊ.ನಂ.8660813747, ಹುಣಸಗಿ ತಾಲ್ಲೂಕು ಶ್ರೀ ಸಿ.ಎಸ್ ರಾಜು ಮೊ.ನಂ.9632659336, ಹಾಗೂ ನಾಯ್ಕಲ್ ಹೋಬಳಿ ಶ್ರೀ ನಯೀಮ್ ಅಹ್ಮದ ಮೊ.ನಂ.6361852251ಗೆ ಸಂಪರ್ಕಿಸಬಹುದು ಜಿಲ್ಲೆಯ ರೈತ ಭಾಂದವರು ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X