Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸರಳವಾಗಿ ಹೇಮರೆಡ್ಡಿ ಮಲ್ಲಮ್ಮ...

ಯಾದಗಿರಿ | ಸರಳವಾಗಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ10 May 2025 7:02 PM IST
share
Photo of Program

ಯಾದಗಿರಿ : ಸ್ತ್ರೀ ಕುಲದ ಆದರ್ಶ, ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮ ಶನಿವಾರ ಇಲ್ಲಿನ‌ ಜಿಲ್ಲಾ ಭವನದ ಜಿಪಂ ಸಭಾಂಗಣದಲ್ಲಿ ಅತ್ಯಂತ ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಜರುಗಿತು.

ಭಾರತ - ಪಾಕ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಅತಿ ಅದ್ದೂರಿಯಾಗಿ ಮತ್ತು ಸಂಭ್ರಮದಿಂದ ಆಚರಣೆಗೆ ಜಿಲ್ಲಾ ರಡ್ಡಿ ಸಮಾಜ ಸಿದ್ದತೆ ಮಾಡಿಕೊಂಡಿದ್ದನ್ನು ಕೊನೆಗಳಿಗೆಯಲ್ಲಿ ರದ್ದು ಪಡಿಸಿ, ಸರಳವಾಗಿ ಜಿಲ್ಲಾಡಳಿತದೊಂದಿಗೆ ಆಚರಿಸಿತು.

ಜಿಪಂ ಸಭಾಂಗಣದಲ್ಲಿ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು, ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.

ಕಾರ್ಯಕ್ರಮದಲ್ಲಿ‌ ಹೆಚ್ಚುವರಿ ಡಿಸಿ ಶರಣಬಸಪ್ಪ ಕೊಟೆಪ್ಪಗೋಳ್, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಹಾಗೂ ರೆಡ್ಡಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ರಾಮರೆಡ್ಡಿಗೌಡ ತಂಗಡಗಿ, ಸಮಾಜದ ರಾಜ್ಯ ಸಮಿತಿ ಕಾರ್ಯದರ್ಶಿ ರಾಚನಗೌಡ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಸಿದ್ಧರಾಜರೆಡ್ಡಿ, ಕೋಶಾಧ್ಯಕ್ಷ ಮಲ್ಲಣ್ಣಗೌಡ ಹಳಿಮನಿ ಕೌಳೂರ, ಡಾ.ಜಿ.ಡಿ.ಹುನಕುಂಟಿ,ಬಸನಗೌಡ ಪಾಟೀಲ ಚಾಮನಹಳ್ಳಿ, ಬಾಬುಗೌಡ ಸೌರಾಷ್ಟ್ರಹಳ್ಳಿ,ಸಿದ್ಧಣ್ಣಗೌಡ ಕೊಂಕಲ್,ವೀರೇಂದ್ರ ಪಾಟೀಲ ಮೋಸಂಬಿ,ಬಸವಂತರೆಡ್ಡಿ ಮಲ್ಹಾರ,ಡಾ.ರಾಯನಗೌಡ ಬಬಲಾದ,ಅಂಬರೀಶ್ ಪಾಟೀಲ ಬಂದಳ್ಳಿ, ಆರ್.ವಿಶ್ವನಾಥರೆಡ್ಡಿ ಅಬ್ಬೆತುಮಕೂರ,ಸಾಹೇಬರೆಡ್ಡಿ ದೇಶಪಾಂಡೆ, ಸಿದ್ದು ಕಾಮರೆಡ್ಡಿ ಪ್ರದೀಪ ಮಾಲೀಪಾಟೀಲ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X