Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಿಜೆಪಿಯಿಂದ ಎಸ್‌ಐಆರ್...

ಯಾದಗಿರಿ | ಬಿಜೆಪಿಯಿಂದ ಎಸ್‌ಐಆರ್ ಮಹಾಸಂಪರ್ಕ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ26 July 2026 9:53 PM IST
share
ಯಾದಗಿರಿ | ಬಿಜೆಪಿಯಿಂದ ಎಸ್‌ಐಆರ್ ಮಹಾಸಂಪರ್ಕ ಅಭಿಯಾನ

ಹುಣಸಗಿ: ಪರಿಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಎಸ್‌ಐಆರ್ ಕಾರ್ಯಕ್ಕೆ ಮುಂದಾಗಿದ್ದು ಅರ್ಹ ಮತದಾರರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿರೇಶ ಸಾಹುಕಾರ ಚಿಂಚೋಳಿ ಹೇಳಿದರು.

ಪಟ್ಟಣದ ವಿವಿಧ ವಾರ್ಡಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮಹಾಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜುಲೈ 25 ಹಾಗೂ 26ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಿಜೆಪಿ ಎಸ್‌ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪ್ರತಿಯೊಂದು ವಾರ್ಡ್‌ನಲ್ಲಿ ಪ್ರತಿ 20 ಮನೆಗಳಿಗೆ ಒಬ್ಬ ಬಿಜೆಪಿ ಪಕ್ಷದ ಕಾರ್ಯಕರ್ತ ಹಾಗೂ ಮುಖಂಡರನ್ನು ನಿಯೋಜಿಸಿ ಮನೆಮನೆಗೆ ಭೇಟಿ ನೀಡಲಾಯಿತು.

ಬಿಎಲ್‌ಒಗಳು ಮನೆಮನೆಗೆ ಇನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಿದ್ದು, ಬಹುತೇಕ ಮತಗಟ್ಟೆಗಳಲ್ಲಿ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ವತಿಯಿಂದ ನಿಯೋಜಿಸಲಾದ ಬಿಎಲ್‌ಎ-2 ಕಾರ್ಯಕರ್ತರು ಬಿಎಲ್‌ಒಗಳಿಗೆ ಸಹಕಾರ ನೀಡುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಬೇಟಿ ನೀಡಿ ಎಸ್‌ಐಆರ್ ಕುರಿತು ಮಾಹಿತಿ ನೀಡಿ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗು ಮುಖಂಡರು ಪ್ರತಿ ಮನೆಗೆ ಬೇಟಿ ನೀಡಿ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಪಡೆದುಕೊಂಡು ಸರಳ ಆ್ಯಪ್‌ದಲ್ಲಿ ಮಾಹಿತಿಯನ್ನು ದಾಖಲು ಮಾಡುತ್ತಿದ್ದಾರೆ.

ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಮಾರ್ಗದರ್ಶನ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆಗೆ ಆಗಸ್ಟ್ 8 ರವರೆಗೆ ಕಾಲಾವಕಾಶ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟ ಹಾಗೂ ಕ್ಷೇತ್ರ ಮಟ್ಟದಲ್ಲಿ ನಿಯೋಜಿಸಿರುವ ಬಿಎಲ್‌ಒಗಳನ್ನು ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಮಾಹಿತಿಯನ್ನು ತುಂಬಿರಿ ಎಂದು ಸಲಹೆ ನೀಡಿದರು.

ಮರಣ ಹೊಂದಿರುವವರು, ಒಂದೆಡೆಯಿಂದ ಮತ್ತೊಂದೆಡೆಗೆ ಸ್ಥಳಾಂತರಗೊಂಡಿರುವವರು ಹಾಗೂ ಎರಡೆರಡು ಕಡೆಗಳಲ್ಲಿ ಮತ ಚೀಟಿ ಹೊಂದಿರುವವರು ಇವೇ ಮುಂತಾದ ಎಲ್ಲ ತಪ್ಪುಗಳನ್ನು ಸರಿಪಡಿಸಲು ಮತದಾರರ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆಯಲ್ಲಿ ಮತದಾರರು ತಮಗೆ ದೊರೆತಿರುವ ನಮೂನೆಗಳಲ್ಲಿ ತಪ್ಪಾಗಿ ನಮೂದಿಸದೇ ನಿಯಮಬದ್ಧವಾಗಿ ಮಾಹಿತಿ ಭರ್ತಿ ಮಾಡಬೇಕು ಎಂದು ಹೇಳಿದರು.

ಈ ಎಸ್‌ಐಆರ್ ಕಾರ್ಯವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಅತ್ಯಂತ ಮಹತ್ವದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿರುಪಾಕ್ಷಿ ಸ್ಥಾವರಮಠ, ಮುದಕಪ್ಪ ದೇಸಾಯಿ, ಕಾಂತು ದೊರಿ, ಶಿವನಗೌಡ ಪಾಟೀಲ್, ಶರಣು ವೈಲಿ, ಆನಂದ ಬಾರಿಗಿಡದ, ಯೂಸುಪ್ ಡೆಕ್ಕನ್, ಸಿದ್ದಣ ಮೇಲಿನಮನಿ, ಚನ್ನು ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

YadagiriSIRBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X