Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿಶೇಷ ಚೇತನರನ್ನು...

ಯಾದಗಿರಿ | ವಿಶೇಷ ಚೇತನರನ್ನು ಪ್ರೀತಿಯಿಂದ ಆರೈಕೆ ಮಾಡಿ : ಸಚಿನಕುಮಾರ್‌

ವಾರ್ತಾಭಾರತಿವಾರ್ತಾಭಾರತಿ20 March 2025 7:16 PM IST
share
ಯಾದಗಿರಿ | ವಿಶೇಷ ಚೇತನರನ್ನು ಪ್ರೀತಿಯಿಂದ ಆರೈಕೆ ಮಾಡಿ : ಸಚಿನಕುಮಾರ್‌

ಸುರಪುರ : ನಗರದಲ್ಲಿ ಎಪಿಡಿ ಸಂಸ್ಥೆ ವತಿಯಿಂದ ವಿಶೇಷ ಚೇತನರಿಗೆ ಅಗತ್ಯ ಉಪಕರಣಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಜೀಮ್ ಪ್ರೇಮಜೀ ಫೌಂಡೇಷನ್ ಜಿಲ್ಲಾ ಸಂಯೋಜಕ ಸಚಿನಕುಮಾರ್‌ ಸಾಲಕ್ಕಿ ಮಾತನಾಡಿ, ವಿಶೇಷ ಚೇತನರನ್ನು ಪ್ರೀತಿಯಿಂದ ಆರೈಕೆ ಮಾಡುವುದರ ಜೊತೆಗೆ ಈ ಸಂಸ್ಥೆಯಲ್ಲಿ ಸಿಗುವ ಎಲ್ಲಾ ಸೌಲಭ್ಯವನ್ನು ಪಡೆದುಕೊಂಡು ನಿಮ್ಮ ಮಕ್ಕಳನ್ನು ಸ್ವಾಲಂಬಿಗಳಾಗಿಸಿ ಎಂದು ಪಾಲಕರಲ್ಲಿ ವಿನಂತಿಸಿಕೊಂಡರು.

ಸಂಸ್ಥೆಯ ತಾಲೂಕು ಸಂಯೋಜಕ ಗೀರಿಶ ಕುಲ್ಕರ್ಣಿ ಮಾತನಾಡಿ, ಎಪಿಡಿ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ಅಜೀಮ್ ಪ್ರೇಮಜೀ ಫೌಂಡೇಷನ್ ಧನಸಹಾಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಶೇಷ ಚೇತನರಿಗೆ ಅವಶ್ಯವಿರುವ ಸಾಧನ ಸಲಕರಣೆಗಳು ಹಾಗೂ ಅಗತ್ಯವಿರುವ ಮಾರ್ಗದರ್ಶನ ನೀಡುತ್ತಿದೆ ಪಾಲಕರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಅಜೀಮ್ ಪ್ರೇಮಿಜೀ ಪೌಂಡೇಷನ್ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಸಿಯೋಥೆರಪಿಸ್ಟ ಶರಣಬಸಮ್ಮ , ಸುರಪುರದ ವಿವಿಧ ಗ್ರಾಮಗಳಿಂದ ವಿಶೇಷ ಚೇತನ ಫಲಾನುಭವಿಗಳು ಹಾಗೂ ಎಪಿಡಿ ಸಂಸ್ಥೇಯ ಸಿಬಂದ್ಧಿಗಳು ಭಾಗವಹಿಸಿದ್ದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X