Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ದೇವಸ್ಥಾನ, ದೇವರು ಭಾರತೀಯ ಸಂಸ್ಕೃತಿಯ...

ದೇವಸ್ಥಾನ, ದೇವರು ಭಾರತೀಯ ಸಂಸ್ಕೃತಿಯ ಪ್ರತೀಕ : ಶಾಸಕ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ3 April 2025 6:06 PM IST
share
Photo of Program

ಯಾದಗಿರಿ : ದೇವಸ್ಥಾನ, ದೇವರು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

ನಗರದ ವಾರ್ಡ ನಂ.9 ರ ಕೋಲಿವಾಡ ಬಡಾವಣೆಯಲ್ಲಿ ಗುರುವಾರ ಮಶೆಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ ಶಾಸಕರು ಮಾತನಾಡಿದರು.

ಜಗತ್ತಿನ ಯಾವ ದೇಶದಲ್ಲಿ ಇರದ ಧಾರ್ಮಿಕ ಆಚರಣೆಗಳು ನಮ್ಮಲಿವೆ. ಇದಕ್ಕೆ ಜನರ ನಂಬಿಕೆ ಮತ್ತು ಹಿರಿಯರು ಅನಾಧಿ ಕಾಲದಿಂದಲೂ ಆಚರಿಸುತ್ತಾ ಬಂದಿರುವ ವಿಧಾನಗಳೇ ಪ್ರಮುಖ ಕಾರಣವಾಗಿವೆ ಎಂದು ಶಾಸಕರು ವಿವರಿಸಿದರು.

ಬಿಜೆಪಿ ಯುವ ನಾಯಕ ಮಹೇಶ ರಡ್ಡಿ ಮುದ್ನಾಳ್ ಮಾತನಾಡಿ, ನಾವು ಎಷ್ಠೆ ಮುಂದುವರೆದರೂ ಧರ್ಮಾಚರಣೆ ಬೇಕು, ಇದರಿಂದ ಮಾನಸಿಕ ಒತ್ತಡ ಕಡಿಮೆ ಆಗಿ ಮನುಷ್ಯ ತನ್ನ ಯಶಸ್ಸಿನ ದಾರಿಗೆ ಹೊಗಬಲ್ಲ ಎಂದು ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ದಾಸಬಾಳಧೀಶ್ವರ ಮಠದ ಶ್ರೀಗಳಾದ ವೀರೇಶ್ವರ ಸ್ವಾಮಿಗಳು, ನಮ್ಮ ಈ ಸಗರ ನಾಡು ಶರಣರ, ಸಂತರ ಮತ್ತು ದೇವತೆಗಳ ಬೀಡಾಗಿದೆ. ಪ್ರತಿಯೊಬ್ಬರ ಬದುಕು ಹಸನಾಗಿ ನಡೆಯಲು ನಂಬಿದ ದೇವರ ಮೊರೆ ಹೊಗಲೇಬೇಕು, ಆಗಲೇ ಅವರಿಗೆ ಯಶಸ್ಸಿಯ ಮೆಟ್ಟಿಲು ಹತ್ತಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ಏಕದಂಡಗಿ ಮಠದ ಶ್ರೀಗಳಾ ಕುಮಾರ ಸ್ವಾಮಿ, ನಿಜಲಿಂಗಪ್ಪ ದಾಸನೋರ, ಸಾಬಣ್ಣ ಪೂಜಾರಿ , ಮಲ್ಲಪ್ಪ ಮುತ್ಯಾ ಕುಂಬಾರ್, ನಗರಸಭೆ ಸದಸ್ಯರಾದ ಚನ್ನಕೇಶವಗೌಡ ಬಾಣತಿಹಾಳ, ಪ್ರಭಾವತಿ ಮಾರುತಿ ಕಲಾಲ್, ಎಮ್ ಕೆ ಬಿರನೂರ್, ಶರಣಪ್ಪ‌ ಅಂಬಿಗೇರ, ಭೀಮರಾಯ ಪೂಜಾರಿ, ಸಾಬಣ್ಣ ಪೂಜಾರಿ, ಮಲ್ಲಿಕಾರ್ಜುನ ಗೋಸಿ,ಶಂಕರ ಗೋಸಿ, ಸಾಬಣ್ಣ ಸುಣಗಾರ್, ಜಗದೀಶ ಗೋಸಿ, ಸಾಬಣ್ಣ ಬಾವೂರ್, ಮಲ್ಲಯ್ಯ ಕಸಬಿ ಸೇರಿದಂತೆ ಮತ್ತಿತರರು ಇದ್ದರು.

Tags

Yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X